ಪರಿಷ್ಕೃತ ಪಠ್ಯಪುಸ್ತಕ ಹಾಗು ಅಗ್ನಿಪಥ್ ಯೋಜನೆ ವಾಪಸ್ಸಿಗೆ ಆಗ್ರಹಿಸಿ ಚಿಕ್ಕಬಳ್ಳಾಪುರದಲ್ಲಿ ಧರಣಿ .
ಶಿಕ್ಷಣ ಸಚಿವ ಬಿಸಿ ನಾಗೇಶ್ ವಿರುದ್ಧ ವಾಗ್ದಾಳಿ ನಡೆಸಿದ ಸೌಹಾರ್ದ ಕರ್ನಾಟಕ ಸಮನ್ವಯ ಸಮಿತಿಯ ಅದ್ಯಕ್ಷ ವೆಂಕಟರವಣಪ್ಪ .
ಆಂಕರ್ / ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಪರಿಷ್ಕೃತ ಪಠ್ಯ ಪುಸ್ತಕ ವಿವಾಧ ಮತ್ತು ಅಗ್ನಿಪಥ್ ಯೋಜನೆ ,ಹಲವು ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದೆ, ಪ್ರತಿನಿತ್ಯ ಒಂದಲ್ಲ ಒಂದು ಜಿಲ್ಲೆಯಲ್ಲಿ ಪ್ರತಿಭಟನೆ ,ಧರಣಿ , ಸರ್ವೇ ಸಾಮನ್ಯವಾಗಿದೆ , ಇಂದು ಚಿಕ್ಕಬಳ್ಳಾಪುರದ ಶಿಡ್ಲಘಟ್ಟ ವೃತ್ತದಲ್ಲಿ ಜಮಾಯಿಸಿದ ಸೌಹಾರ್ಧ ಕರ್ನಾಟಕ ಸಮನ್ವಯ ಸಮಿತಿ ಒಂದು ಗಂಟೆಗಿಂತಲೂ ಹೆಚ್ಚು ಸಮಯ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ರು, ರೋಹಿತ್ ಚಕ್ರತೀರ್ಥರ ಸಮಿತಿ ಪರಿಷ್ಕೃತ ಪಠ್ಯಪುಸ್ತಕ ವಾಪಸ್ಸು ಪಡೆದು , ಬರುಗೂರು ರಾಮಚಂದ್ರಪ್ಪ ಸಮಿತಿ ಪಠ್ಯ ಪುಸ್ತಕ ಜಾರಿಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ರು, ಇದೇ ಸಂದರ್ಭದಲ್ಲಿ ಮಾತನಾಡಿದ ಸಂಘಟನಾಕಾರ ವೆಂಕಟರವರಣಪ್ಪ ಶಿಕ್ಷಣ ಸಚಿವ ಬಿಸಿ ನಾಗೇಶ್ ವಿರುದ್ಧ ತೀವ್ರವಾದ ವಾಗ್ದಾಳಿ ನಡಸಿದ್ರು ..
ವರದಿ. ಎಂ. ಕೆ. ಮೂರ್ತಿ ಚಿಕ್ಕಬಳ್ಳಾಪುರ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
