;

ಬಹಿರಂಗ ಹರಾಜಿನ ಮೂಲಕ ವಿಲೇವಾರಿ…!!!

ಬಹಿರಂಗ ಹರಾಜಿನ ಮೂಲಕ ವಿಲೇವಾರಿ.

ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಜಂಟಿ ನಿರ್ದೇಶಕರ ಕಚೇರಿಯಲ್ಲಿನ ಅನುಪಯುಕ್ತ ವಸ್ತುಗಳನ್ನು ಇಂದು ಜುಲೈ 8ರಂದು ಬೆಳಗ್ಗೆ 11.30 ಗಂಟೆಗೆ ಕಲಬುರ್ಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿರುವ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವಿಭಾಗಿಯ ಜಂಟಿ ನಿರ್ದೇಶಕರ ( ತರಬೇತಿ) ಕಚೇರಿಯಲ್ಲಿ ನಿಯಮಾನುಸಾರ ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತದೆ ಎಂದು ಕಲ್ಬುರ್ಗಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವಿಭಾಗಿಯ ಕಚೇರಿಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ ಇಎಂಡಿ ( ಮುಂಗಡ ಹಣ ಠೇವಣಿ ) ಮೊತ್ತವನ್ನು 2022ರ ಜುಲೈ 8ರಂದು ಬೆಳಗ್ಗೆ 10.30 ರ ಒಳಗಾಗಿ ಪಾವತಿಸಿ ನೋಂದಣಿ ಮಾಡಿಕೊಂಡು ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸಬಹುದಾಗಿದೆ ಆಸಕ್ತರು ಹೆಚ್ಚಿನ ಶರತ್ತು ಹಾಗೂ ಮಾಹಿತಿಗಾಗಿ ಸದರಿ ಕಚೇರಿಗೆ ಮುದ್ದಾಗಿ ಸಂಪರ್ಕಿಸಲು ಕೋರಲಾಗಿದೆ..

ವರದಿ. ಬಸಯ್ಯ ಹಿರೇಮಠ್. ಕಲಬುರ್ಗಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;