;

KSRTC ಟಿಕೆಟ್ ದರದಲ್ಲಿ ಭಾರಿ ಏರಿಕೆ…?

KSRTC ಟಿಕೆಟ್ ದರದಲ್ಲಿ ಭಾರಿ ಏರಿಕೆ…?
ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ರಾಜ್ಯ ಸರ್ಕಾರ ಮತ್ತೊಂದು ಶಾಕ್ ಕೊಡಲಿದ್ದು, KSRTC ಬಸ್ ಟಿಕೆಟ್ ದರ ಪರಿಷ್ಕರಣೆಯಾಗುವ ಸಾಧ್ಯತೆಯಿದೆ.
ಹೌದು, KSRTC ಬಸ್ ಟಿಕೆಟ್ ದರ ಪರಿಷ್ಕರಣೆಯಾಗುವ ಸಾಧ್ಯತೆಯಿದ್ದು, ಶೇ.38 ರಷ್ಟು ಟಿಕೆಟ್ ದರ ಏರಿಕೆಯ ಪ್ರಸ್ತಾವನೆಯನ್ನು ಸಿಎಂ ಬಸವರಾಜ್ ಬೊಮ್ಮಾಯಿಗೆ ಸಲ್ಲಿಕೆ ಮಾಡಲಾಗಿದೆ. ಈ ಹಿಂದೆ ಶೇ.18 ರಷ್ಟು ಟಿಕೆಟ್‌ ದರ ಏರಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಆದರೀಗ, ನಷ್ಟದಲ್ಲಿರುವ ನಿಗಮವನ್ನು ಮೇಲೆತ್ತಲು ಶೇ.38% ರಷ್ಟು ದರ ಏರಿಕೆಗೆ ಬೇಡಿಕೆ ಇಟ್ಟಿದ್ದು, ಇನ್ನೆರೆಡು ದಿನಗಳಲ್ಲಿ ದರ ಪರಿಷ್ಕರಣೆ ಆಗಲಿದೆ ಎನ್ನಲಾಗಿದೆ…

ವರದಿ.ಪ್ರತಾಪ್. ಸಿ. ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;