;

ಸಿಂಧನೂರು ಶಾಸಕರಿಂದ ನದಿ ತೀರದಲ್ಲಿ ವಾಸಿಸುವ ಸಾರ್ವಜನಿಕರಿಗೆ ಮನವಿ…!!”

ಸಿಂಧನೂರು : ಜುಲೈ 13. ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿನ ಒಳಹರಿವು ಹರಿದು ಬರುತ್ತಿದ್ದು, ಈಗಾಗಲೇ ಜಲಾಶಯ ಭರ್ತಿಯಾಗಿ, ಜಲಾಶಯದಿಂದ 1,08,000 ಕ್ಯೂಸೆಕ್ ನೀರು ನದಿಗೆ ಬಿಟ್ಟಿದ್ದಾರೆ, ನದಿ ದಡದ ಹತ್ತಿರ ಇರುವ ಗ್ರಾಮದಲ್ಲಿ ವಾಸಿಸುತ್ತಿರುವ ಜನರು ನದಿ ದಂಡೆಗೆ ಸಾರ್ವಜನಿಕರು ತೆರಳಬಾರದಾಗಿ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಸನ್ಮಾನ್ಯ ಶ್ರೀ ವೆಂಕಟರಾವ್ ನಾಡಗೌಡ ಅವರು ನದಿ ದಂಡೆಯಲ್ಲಿ ವಾಸಿಸುತ್ತಿರುವ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;