ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಕಲ್ಯಾಣ ಕರ್ನಾಟಕದ ಉಸ್ತುವಾರಿಗಳಾದ ಶ್ರೀಧರ್ ಬಾಬು ಇವರ ನೇತೃತ್ವದಲ್ಲಿ ಜಿಲ್ಲಾ ಕಚೇರಿ ಮುತ್ತಿಗೆಗೆ ಕರೆ ನೀಡಲಾಯಿತು…!!!

ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮತ್ತು ಸನ್ಮಾನ ಮಾಜಿ ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರ ಸಿದ್ದರಾಮಯ್ಯನವರ ಆದೇಶದ ಮೇರೆಗೆ ಮತ್ತು ಎ ಐ ಸಿ ಸಿಯ ಕಲ್ಯಾಣ ಕರ್ನಾಟಕದ ಉಸ್ತುವಾರಿಗಳಾದ ಶ್ರೀಧರ್ ಬಾಬು ಇವರ ನೇತೃತ್ವದಲ್ಲಿ ಜಿಲ್ಲಾ ಕಚೇರಿ ಮುತ್ತಿಗೆ ಕಾಂಗ್ರೆಸ್ ಕರೆ ನೀಡಿತ್ತು.

ಇದರಿಂದಾಗಿ ಬಳ್ಳಾರಿ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಬೃಹತ್ ಪ್ರತಿಭಟನಾ ರ್ರ್ಯಾಲಿ ಡಾ!!ಬಿ ಆರ್ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಅವರಿಗೆ ಹಮ್ಮಿಕೊಂಡಿದ್ದರು ಕೇಂದ್ರ ಸರ್ಕಾರ ಐಟಿ-ಇಡಿ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್ ವಿಚಾರಣೆಯ ಕರೆದು ಆಡಳಿತವನ್ನು ದುರುಪಯೋಗ ಮಾಡುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯ ಮೂಲಕ ಬಿಸಿ ಮುಟ್ಟಿಸಿದ ಬಳ್ಳಾರಿ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಕಾಂಗ್ರೆಸ್ ಶಾಸಕರು ಮಾಜಿವಿಧಾನ ಪರಿಷತ್ ಸದಸ್ಯರು ಬ್ಲಾಕ್ ಸಮಿತಿಯ ಅಧ್ಯಕ್ಷರುಗಳು ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ನಮ್ಮ ಅಚ್ಚುಮೆಚ್ಚಿನ ಜನಪ್ರಿಯ ನಾಯಕ ರಘು ಗುಜ್ಜಲ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು ಕೇಂದ್ರ ಸರ್ಕಾರದ ಐಟಿಇಡಿ ಬಳಸಿಕೊಂಡು ಕಾಂಗ್ರೆಸ್ ಪಕ್ಷದ ವರ್ಚಸ್ಸು ತಗ್ಗಿಸುವ ಹೊನ್ನೂರ ನಡೆಯುತ್ತಿದೆ ಆದರೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆದರುವ ಇಂತಹ ನೂರು ತನಿಖೆಗಳಿಗೆ ಎದುರಿಸುವ_*ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಮತ್ತು ಸನ್ಮಾನ ಮಾಜಿ ಮುಖ್ಯಮಂತ್ರಿಗಳು ವಿರೋಧ ಪಕ್ಷದ ನಾಯಕರ ಸಿದ್ದರಾಮಯ್ಯನವರ ಆದೇಶದ ಮೇರೆಗೆ ಮತ್ತು ಎ ಐ ಸಿ ಸಿಯ ಕಲ್ಯಾಣ ಕರ್ನಾಟಕದ ಉಸ್ತುವಾರಿಗಳಾದ ಶ್ರೀಧರ್ ಬಾಬು ಇವರ ನೇತೃತ್ವದಲ್ಲಿ ಜಿಲ್ಲಾ ಕಚೇರಿ ಮುತ್ತಿಗೆ ಕಾಂಗ್ರೆಸ್ ಕರೆ ನೀಡಿತ್ತು ಇದರಿಂದಾಗಿ ಬಳ್ಳಾರಿ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ವತಿಯಿಂದ ನಡೆದ ಬೃಹತ್ ಪ್ರತಿಭಟನಾ ರ್ರ್ಯಾಲಿ ಡಾ!!ಬಿ ಆರ್ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ಅವರಿಗೆ ಹಮ್ಮಿಕೊಂಡಿದ್ದರು.

ಕೇಂದ್ರ ಸರ್ಕಾರ ಐಟಿ-ಇಡಿ ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ರಾಹುಲ್ ಗಾಂಧಿ ವಿರುದ್ಧ ಎಫ್ ಐ ಆರ್ ವಿಚಾರಣೆಯ ಕರೆದು ಆಡಳಿತವನ್ನು ದುರುಪಯೋಗ ಮಾಡುತ್ತಿರುವ ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಯ ಮೂಲಕ ಬಿಸಿ ಮುಟ್ಟಿಸಿದ ಬಳ್ಳಾರಿ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಕಾಂಗ್ರೆಸ್ ಶಾಸಕರು ಮಾಜಿವಿಧಾನ ಪರಿಷತ್ ಸದಸ್ಯರು ಬ್ಲಾಕ್ ಸಮಿತಿಯ ಅಧ್ಯಕ್ಷರುಗಳು ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ನಮ್ಮ ಅಚ್ಚುಮೆಚ್ಚಿನ ಜನಪ್ರಿಯ ನಾಯಕ ರಘು ಗುಜ್ಜಲ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು ಕೇಂದ್ರ ಸರ್ಕಾರದ ಐಟಿಇಡಿ ಬಳಸಿಕೊಂಡು ಕಾಂಗ್ರೆಸ್ ಪಕ್ಷದ ವರ್ಚಸ್ಸು ತಗ್ಗಿಸುವ ಹೊನ್ನೂರ ನಡೆಯುತ್ತಿದೆ ಆದರೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೆದರುವ ಇಂತಹ ನೂರು ತನಿಖೆಗಳಿಗೆ ಎದುರಿಸುವ ಶಕ್ತಿ ನಮ್ಮ ನಾಯಕರಿಗೆ ಇದೆ ಎಂದು ಹೇಳಿದರು_

ವರದಿ ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend