ಇಡಿ ವಿಚಾರಣೆ ನೆಪದಲ್ಲಿ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ಕಿರುಕುಳ…!!!

ಇಡಿ ವಿಚಾರಣೆ ನೆಪದಲ್ಲಿ ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ಕಿರುಕುಳ ನೀಡುತ್ತಿರುವುದನ್ನು ಖಂಡಿಸಿ ಚಳ್ಳಕೆರೆ ಹಾಗೂ ಪರಶುರಾಂಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಚಳ್ಳಕೆರೆ ನಗರದಲ್ಲಿ .ಮೌನ ಪ್ರತಿಭಟನೆ ಹಮ್ಮಿಕೊಂಡಿದ್ದರು

ಕೇಂದ್ರ ಬಿಜೆಪಿ ಸರ್ಕಾರ ವಿಪಕ್ಷದ ವಿರುದ್ಧ ದ್ವೇಷ ರಾಜಕಾರಣ ಮಾಡುತ್ತಿದೆ. ಅದಕ್ಕಾಗಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ‌ ಮಾಡಿಕೊಂಡು ವಿಪಕ್ಷ‌ನಾಯಕರಿಗೆ ಕಿರುಕುಳ ನೀಡುತ್ತಿದೆ.

ಅನ್ಯಾಯದ ವಿರುದ್ಧ ನ್ಯಾಯದ ನಡೆ. ಬಿಜೆಪಿಯ ಪ್ರತೀಕಾರದ ರಾಜಕಾರಣವನ್ನು ಸಹಿಸುವ ಪ್ರಶ್ನೆಯೇ ಇಲ್ಲವೆಂದು ಶಾಸಕರು ಮಾತನಾಡಿದರು

ಈ ಸಂದರ್ಭದಲ್ಲಿ ಚಳ್ಳಕೆರೆ ಶಾಸಕರ ಟಿ ರಘುಮೂರ್ತಿ. ಗ್ರಾಮ ಪಂಚಾಯತಿ, ತಾಲೂಕು ಪಂಚಾಯತಿ, ಜಿಲ್ಲಾ ಪಂಚಾಯತಿ ಸದಸ್ಯರು,
ಬ್ಲಾಕ್ ಕಾಂಗ್ರೆಸ್ ಸಮಿತಿಯ ಸದಸ್ಯರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು…

ವರದಿ. ಚಕ್ರಿ ಬಸವರಾಜ್. ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend