;

ನಾಗದೇವತೆಗೆ ಹಾಲು ನೈವೇದ್ಯ ಅರ್ಪಿಸಿದ ಮಹಿಳೆಯರು…!!!

ನಾಗದೇವತೆಗೆ ಹಾಲು ನೈವೇದ್ಯ ಅರ್ಪಿಸಿದ ಮಹಿಳೆಯರು

ಗುಡೇಕೋಟೆ: ತಾಲೂಕಿನ ನಾಗರಹುಣಸೆ ಗ್ರಾಮದಲ್ಲಿ ಶ್ರಾವಣ ಮಾಸದ ಮೊದಲ ಸೋಮವಾರ ಮತ್ತು ಮಂಗಳವಾರ ನಾಗರಪಂಚಮಿ ಹಬ್ಬವನ್ನು ಭಕ್ತರು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಮಹಿಳೆಯರು ಬೆಳಗಿನ ಜಾವದಿಂದಲೇ ಪೂಜೆ, ಪುನಸ್ಕಾರಗಳಲ್ಲಿ ತೊಡಗಿಸಿಕೊಂಡಿದ್ದರು. ಕೆಲವರು ಸಮೀಪದ ದೇವಸ್ಥಾನಗಳಿಗೆ ಹಾಗೂ ಹೊಲಗಳಿಗೆ ತೆರಳಿ ಹುತ್ತಕ್ಕೆ ಹಾಲೆರೆಯುವ ಮೂಲಕ ಭಕ್ತಿ ಸಮರ್ಪಿಸಿದರು.

ನಾಗದೇವತೆಗೆ ಮಹಿಳಾ ಭಕ್ತರು ಹಾಲು,ನೈವೇದ್ಯ ಅರ್ಪಿಸಿದರು.ಈ ಹಬ್ಬಕ್ಕೆ ರವೆ ಉಂಡಿ ಕಡ್ಲೆ ಉಂಡಿ ಸೇರಿದಂತೆ ಸೋಮವಾರ ರೋಟ್ಟಿ ಹಾಲು ಹಬ್ಬ ಆಚರಣೆ ಮಾಡಲಾಗುತ್ತಿದೆ.

*(ಕಳೆದ ವರ್ಷ ಕೊರೊನಾ ಕಾರಣದಿಂದ ಗ್ರಾಮೀಣ ಪ್ರದೇಶದಲ್ಲಿ ಹಬ್ಬದ ವಾತಾವರಣ ಅಷ್ಟಾಗಿ ಇರಲಿಲ್ಲ. ಈ ವರ್ಷ ಗ್ರಾಮೀಣ ಭಾಗದಲ್ಲಿಯೂ ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆಮಾಡಿದೆ ಎನ್ನುತ್ತಾರೆ (ಡಿ.ಕವಿತಾಗಂಗಾಧರ

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

 

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;