;

ಪತ್ರಿಕಾ ದಿನಾಚರಣೆ:ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದ ಉಜ್ಜಿನಿ ಜಗದ್ಗುರು…!!!

ಪತ್ರಿಕಾ ದಿನಾಚರಣೆ:ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿದ ಉಜ್ಜಿನಿ ಜಗದ್ಗುರು.

ವಿಜಯನಗರ ಜಿಲ್ಲೆ ಕೂಡ್ಲಿಗಿ ಯಲ್ಲಿ, ಆ20ಜರುಗಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಉಜ್ಜಿನಿ ಜಗದ್ಗುರು ಗಳು ಬಿಡುಗಡೆ ಮಾಡಿದರು. ಅವರ ಸಾನಿಧ್ಯದಲ್ಲಿ ಕೂಡ್ಲಿಗಿ ಪಟ್ಟಣದ ಚಂದ್ರಶೇಖರ ಆಜಾದ್ ರಂಗಮಂದಿರದಲ್ಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಕೂಡ್ಲಿಗಿ ಪತ್ರಕರ್ತರಿಂದ ಆಯೋಜಿಸಿರುವ. “ವಿಶ್ವ ಪತ್ರಿಕಾ ದಿನಾಚರಣೆ” ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು, ಉಜ್ಜಿನಿ ಮಠದಲ್ಲಿ ಉಜ್ಜಿನಿಶ್ರೀಗಳು ಸಾಂಪ್ರದಾಯಿಕವಾಗಿ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಕೂಡ್ಲಿಗಿ ಅಧ್ಯಕ್ಷ ಎಲೆ ನಾಗರಾಜ ಮಾತನಾಡಿದರು, ಆ20ರಂದು ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕ.ಕಾ.ಪ.ಧ್ವನಿ ಸಂಘಟನೆ ರಾಜ್ಯಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಸೇರಿದಂತೆ ವಿವಿದ ರಾಜ್ಯ ಮುಖಂಡರು, ಶಾಸಕರು ಹಾಗೂ ಸಂಸದರು, ರಾಜ್ಯದ ವಿವಿದ ಜಿಲ್ಲೆಗಳ ಸಂಘಟನೆಯ ಪದಾಧಿಕಾರಿಗಳು, ಪದಾಧಿಕಾರಿಗಳು. ಸ್ಥಳೀಯ ಮುಖಂಡರು, ಸಮಾಜ ಸೇವಕರು ಹಾಗೂ ವಿವಿದ ಗಣ್ಯಮಾನ್ಯರು ಭಾಗವಹಿಸಲಿದ್ದಾರೆ, ಕಾರಣ ಕೂಡ್ಲಿಗಿ ಪಟ್ಟಣ ಸೇರಿದಂತೆ ತಾಲೂಕಿನ ಸಮಸ್ತ ಪತ್ರಕರ್ತರ ಸಹಕಾರದೊಂದಿಗೆ. ವಿಶ್ವ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ, ಕಾರಣ ತಾಲೂಕಿನ ಎಲ್ಲಾ ಪತ್ರಕರ್ತರು ಹಾಗೂ ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಗಳ ಎಲ್ಲಾ ಹಿರಿಯ ಹಾಗೂ ಯುವ ಪತ್ರಕರ್ತರು ಕಾರ್ಯಕ್ರಮದಲ್ಲಿ ಭಾಗಿಯಾಗಿ ಯಶಸ್ವಿಯಾಗಿಸಬೇಕೆಂದು ಅವರು ಕೋರಿದ್ದಾರೆ. ಗುನ್ನಳ್ಳಿ ನಾರಾಯಣಿ, ಮೂಗಪ್ಪ,ಬಸವರಾಜ ಸೇರಿದಂತೆ ಮತ್ತಿತರರು ಇದ್ದರು…

ವರದಿ. ಬಸಪ್ಪ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;