;

ಅಫಘಾತದಲ್ಲಿ ಗಾಯಗೊಂಡ ದ್ವಿಚಕ್ರ ವಾಹನ ಸಾವರನನ್ನು ಉಪಚರಿಸಿ ಆಸ್ಪತ್ರೆಗೆ ದಾಖಲು ಮಾಡಿದ ಸಂಸದ ಎಸ್.ಮುನಿಸ್ವಾಮಿ,…!!!

ಅಫಘಾತದಲ್ಲಿ ಗಾಯಗೊಂಡ ದ್ವಿಚಕ್ರ ವಾಹನ ಸಾವರನನ್ನು ಉಪಚರಿಸಿ ಆಸ್ಪತ್ರೆಗೆ ದಾಖಲು ಮಾಡಿದ ಸಂಸದ ಎಸ್.ಮುನಿಸ್ವಾಮಿ,

ಕೋಲಾರ ನಗರದ ಎಂ.ಬಿ ರಸ್ತೆಯಲ್ಲಿ ನಡೆದ ಅಫಘಾತ,

ಅಫಘಾತ ವೇಳೆ ಇದೇ ರಸ್ತೆಯಲ್ಲಿ ಸಂಚರಿಸ್ತಿದ್ದ ಸಂಸದ ಎಸ್ ಮುನಿಸ್ವಾಮಿ

ಅಫಘಾತ ಕಂಡು ತಕ್ಷಣ ವಾಹನ ನಿಲ್ಲಿಸಿ ಗಾಯಗೊಂಡ ನಾರಾಯಣಸ್ವಾಮಿರನ್ನ ಉಪಚರಿಸಿದ ಸಂಸದರು,

ಉಪಚರಿಸಿ ತಮ್ಮ ಕಾರಿನಲ್ಲೇ ಗಾಯಾಳುವನ್ನ ಕರೆದೊಯ್ದು ಆಸ್ಪತ್ರೆಗೆ ದಾಖಲು,

ಕೋಲಾರದ ಜಿಲ್ಲಾಸ್ಪತ್ರೆಗೆ ಗಾಯಾಳು ದಾಖಲು ಪಡಿಸಿರುವ ಸಂಸದರು

ಗಾಯಾಳುವನ್ನ ದಾಖಲು ಪಡಿಸಿ ಮಾನವೀಯತೆ ಮರೆದಿರುವ ಸಂಸದರ ವಿಡಿಯೋ ಸಾಮಾಜಿಕ ಜಾಲಾತಣಾಗಳಲ್ಲಿ ಪುಲ್ ವೈರಲ್,

ಸಾರ್ವಜನಿಕರ ವಲಯಯದಲ್ಲಿ ಸಂಸದರ ಕಾರ್ಯಕ್ಕೆ ಮೆಚ್ಚುಗೆ

ಸದ್ಯ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿ ಪ್ರಾಣಾಪಾಯದಿಂದ ಪಾರು,..

ವರದಿ. ಎಂ. ಕೆ. ಮೂರ್ತಿ. ಚಿಕ್ಕಬಳ್ಳಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;