;

ತಾಲೂಕು ಕಚೇರಿ ಮುಂದೆ ಶವ ಇಟ್ಟು ಪ್ರತಿಭಟನೆ…!!!

ತಾಲೂಕು ಕಚೇರಿ ಮುಂದೆ ಶವ ಇಟ್ಟು ಪ್ರತಿಭಟನೆ.
ಹನುಮಾಪುರದೊಡ್ಡಿ ಗ್ರಾಮಸ್ಥರಿಂದ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ.
ಚನ್ನಪಟ್ಟಣ ತಾಲೂಕು ಕಚೇರಿ ಮುಂದೆ ಪ್ರತಿಭಟನೆ.
ಹನುಮಾಪುರದೊಡ್ಡಿ ಗ್ರಾಮದಲ್ಲಿ ಸುಮಾರು 150 ಕುಟುಂಬಗಳು ವಾಸ ಮಾಡುತ್ತಿದ್ದಾರೆ.

ಸ್ಮಶಾನಕ್ಕೆ ಇದ್ದ ಜಾಗವನ್ನು ಖಾಸಗಿ ವ್ಯಕ್ತಿ ನನಗೆ ಸೇರಿದ್ದು ಎಂದು ಅಡ್ಡಿ ಹಿನ್ನೆಲೆ.
ಶವ ಸಂಸ್ಕಾರಕ್ಕೆ ಜಾಗವಿಲ್ಲದ ಕಾರಣ ರೊಚ್ಚಿಗೆದ್ದ ಗ್ರಾಮಸ್ಥರು.
ತಹಶೀಲ್ದಾರ್ ಕಚೇರಿ ಎದುರು ಶವ ತಂದು ಪ್ರತಿಭಟನೆ.ಮಾಡಲಾಯಿತು…

ವರದಿ.ಎಚ್ಚರಿಕೆ ನ್ಯೂಸ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;