;

ಹುಟ್ಟುಹಬ್ಬದ ದಿನದಂದೇ ಉಪನ್ಯಾಸಕಿ ಆತ್ಮಹತ್ಯೆಗೆ ಶರಣು…!!!

ಹುಟ್ಟುಹಬ್ಬದ ದಿನದಂದೇ ಉಪನ್ಯಾಸಕಿ ಆತ್ಮಹತ್ಯೆಗೆ ಶರಣು

ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಮಹದೇವಸ್ವಾಮಿ ಪುತ್ರಿ ಚಂದನಾ (26) ಆತ್ಮಹತ್ಯೆಗೆ ಶರಣಾದ ದುರ್ಧೈವಿ

ಚಾಮರಾಜನಗರದ ಜೆಎಸ್‍ಎಸ್ ಹಾಸ್ಟೆಲ್‍ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಡೆತ್ ನೋಟ್‍ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖ ಸಾವಿಗೆ ಕಾರಣ ತಿಳಿದು ಬಂದಿಲ್ಲ.

ಚಂದನಾ ಅವರು ಜೆಎಸ್‍ಎಸ್ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.

ಚಾಮರಾಜನಗರ ಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ…

ವರದಿ.ಎಚ್ಚರಿಕೆ ನ್ಯೂಸ್ ವರದಿಗಾರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;