ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 75ನೇ ಸ್ವತಂತ್ರ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 75ನೇ ಸ್ವತಂತ್ರ ಅಮೃತ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಸೇರಿ ಧ್ವಜಾರೋಹಣವನ್ನು ಆರಿಸಲಾಯಿತು ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾರು ಶ್ರೀ ಮಹಾಂತೇಶ ಯ್ಯ ಹಾಗೂ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ನೇತ್ರಮ್ಮ ಜಿ ಓಬಣ್ಣ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಚನ್ನಬಸಮ್ಮ ಬಸಣ್ಣ ಮತ್ತು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ತಿಪ್ಪಮ್ಮ ಗೊಂಚಿಗರ್ ನಾಗರಾಜ್ ಹಾಗೂ ಗ್ರಾಮ ಪಂಚಾಯಿತಿ ಸರ್ವ ಸದಸ್ಯರುಗಳು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಹಾಗೂ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಸಂಗೀತಾ ಹಾಡುವುದರ ಮುಖಾಂತರ 75ನೇ ಸ್ವತಂತ್ರ ದಿನಾಚರಣೆಯ ಶುಭಕೋರಿದರು ಹಾಗೂ ಪಂಚಾಯಿತಿ ಸಿಬ್ಬಂದಿಗಳು ಲೈಬ್ರೆರಿ ಮುಖ್ಯಸ್ಥರು ಊರಿನ ಗ್ರಾಮಸ್ಥರು ಯುವಕರು ಇದ್ದರು,
ವರದಿ:ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು*
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
