ಎಸ್ ಕೆ ಡಿ ಡಿ ವಿ ಪ್ರೌಢಶಾಲೆಯಲ್ಲಿ ಸಂಭ್ರಮದ 75ನೇ ಸ್ವಾತಂತ್ರ್ಯ ದಿನಾಚರಣೆ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನೀಲಮ್ಮ ಬೊಮ್ಮಯ್ಯ ಮಾತನಾಡಿ ದೇಶದ ಬಗ್ಗೆ ಒಲವು ಅಭಿಮಾನ ಕೇವಲ ಈ ದಿನ ಕಷ್ಟ ಸೀಮಿತವಾಗದೆ ಪ್ರತಿದಿನ ಪ್ರತಿಕ್ಷಣ ನಮ್ಮೆಲ್ಲರಿಗೂ ಬೇಕು ಎಂದು ಅಲ್ಲದೆ ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ಅಪ್ರತಿಮ ದೇಶಭಕ್ತ ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷರು ಸರ್ವ ಸದಸ್ಯರು ಎಸ್ ಕೆಡಿ ಡಿವಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಸಹ ಸಿಬ್ಬಂದಿವರ್ಗ ಮತ್ತು ಎಸ್ಕೆ ಬಿಡಿಎಲ್ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರು. ವಿದ್ಯಾರ್ಥಿಗಳು ವಿದ್ಯಾರ್ಥಿನಿಯರು ಮುಖಂಡರು ಹೊಸಳ್ಳಿಯ ನಾಗರಿಕರು ಇತರರು ಸಾರ್ವಜನಿಕರು ಉಪಸ್ಥಿತರಿದ್ದರು…

ವರದಿ. ವಿರೇಶ್. ಕೆ. ಎಸ್
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
