;

ಶಿಶುಪಾಲನ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ…!!!

ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ವಡ್ಡು ಗ್ರಾಮದಲ್ಲಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಳ್ಳಾರಿ, ಶಿಶು ಅಭಿವೃದ್ಧಿ ಯೋಜನೆ ಸಂಡೂರು ಹಾಗು ಸಮರ್ಥ ಸೇವಾ ಅಶೋಶಿಯೇಷನ್, (ರಿ ) ಸಂಸ್ಥೆಯ ಸಹಬಾಗಿತ್ವದಲ್ಲಿ, ಶಿಶುಪಾಲನ ಕೇಂದ್ರ ವನ್ನು, ಸಂಡೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳದ ಶ್ರೀ ಪ್ರೇಮ್ಮೂರ್ತಿ ಉದ್ಘಾಟಿಸಿದರು, ಸಂಸ್ಥೆಯ ಪ್ರಧಾನ ಕಾರ್ಯದರ್ಶಿಗಳಾದ ಡಾ. ಹನುಮಂತ ಜಿ ಅಧ್ಯಕ್ಷತೆ ವಹಿಸಿದ್ದರು,

ವಿಶೇಷ ಅತಿಥಿಗಳಾಗಿ ಸಂಸ್ಥೆಯ ನಿಕಟ ಪೂರ್ವ ಅಧ್ಯಕ್ಷರು ಹಾಗು ದಲಿತ ಸಂಘರ್ಷ ಸಮಿತಿಯ ತಾಲೂಕ ಸಂಚಾಲಕರದ ಶ್ರೀ ರಾಮಕೃಷ್ಣ ಹೆಗಡೆ, ಸಂಸ್ಥೆಯ ಅಧ್ಯಕ್ಷರಾದ ಸುಲ್ತಾನಪ್ಪ, ನಿರೂಪಿಸಿದರು, ಮೇಲ್ವಿಚಾರಕರು ಲಕ್ಷ್ಮಿ ಪ್ರಸನ್ನ, ಗ್ರಾಮ ಪಂಚಾಯಿತಿ ಸದಸ್ಯರಾದ ವಿಶಾಲಾಕ್ಷಿ ಇತರರಿದ್ದರು
ಶಿಶುಪಾಲನ ಕೇಂದ್ರ ವು ಪ್ರಮುಖವಾಗಿ ಉದ್ಯೋಗಸ್ತ ಮಹಿಳೆಯರ ಮಕ್ಕಳನ್ನು ನೋಡಿಕೊಳ್ಳುವ ಸಲುವಾಗಿ ಕೇಂದ್ರ ತೆರೆದಿದ್ದು ಇದರ ಉಪಯೋಗ ಅರ್ಹ ಪಲಾನುಭವಿಗಳು ಪಡೆದುಕೊಳ್ಳಬೇಕೆಂದು ತಿಳಿಸಿದರು
ಇದು ಸರ್ಕಾರದ ಹೊಸ ಯೋಜನೆ ಆಗಿದ್ದು ಉದ್ಯೋಗಸ್ತ ಮಹಿಳೆಯರ ಮಕ್ಕಳು ಒಳ್ಳೆಯ ಹಾರೈಕೆಯಲ್ಲಿ ಬೆಳೆಯಲಿ ಎಂಬ ಉದ್ದೇಶದಿಂದ ತೆರೆಯಲಾಗಿದೆ ಎಂದು ಹೇಳಿದರು,..

ವರದಿ. ಡಿ. ಎಂ. ಈಶ್ವರಪ್ಪ ಸಿದ್ದಾಪುರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;