;

ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗಣೇಶ ಹಬ್ಬ ಆಚರಣೆ…!!!

ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗಣೇಶ ಹಬ್ಬ ಆಚರಣೆ

ಕಾನಹೊಸಹಳ್ಳಿ:- ಮಾಕನಡಕು ಗ್ರಾಮ ಪಂಚಾಯಿತಿಗೆ ಸೇರಿದ ಚಿಕ್ಕಜೋಗಿಹಳ್ಳಿ ಗ್ರಾಮದ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಯಿತು.
ನಿಲಯಪಾಲಕಮಲ್ಲಿಕಾರ್ಜುನ ಮತ್ತು ವಿದ್ಯಾರ್ಥಿಗಳು ಸೇರಿ ಗಣೇಶಮೂರ್ತಿಯನ್ನು ಭಕ್ತಿಭಾವದಿಂದ ವಿಜೃಂಭಣೆಯಿಂದ ಗಣಪತಿಯ ಮೂರ್ತಿಯನ್ನು ನಿಲಯಕ್ಕೆ ತಂದುಮಂಟಪದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು,ನಿಲಯದ ವಿದ್ಯಾರ್ಥಿಗಳು ಭಕ್ತಿಯಿಂದ ಆರಾಧಿಸಿದರು, ವಿದ್ಯೆ ಬುದ್ಧಿ ಕೊಡುವಂತೆ ಆತನಲ್ಲಿ ಬೇಡಿಕೊಂಡು ಗಣಪನಿಗೆ,ಪ್ರಿಯವಾದ ತಿಂಡಿ ತಿನಿಸುಗಳು ಹಣ್ಣು ಹಂಪಲು ಇಟ್ಟು ಸಕಲ ಪೂಜಾ ವಿಧಾನ ಪಾಲಿಸಿ ಶಾಂತರೀತಿಯಿಂದ ಗಣೇಶನ ಘೋಷಣಗಳು ಕೂ ಗುತ್ತಾ ವಿಸರ್ಜನೆ ಮಾಡಿದರು.. ಈ ಸಂದರ್ಭದಲ್ಲಿ ಸಿಬ್ಬಂದಿ ಕಾರ್ತಿಕ್ ಸೇರಿದಂತೆ ಅಡುಗೆ ಸಿಬ್ಬಂದಿಗಳು ವಿದ್ಯಾರ್ಥಿಗಳು ಸಾರ್ವಜನಿಕರು ಉಪಸ್ಥಿತರಿದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;