;

ಚಳ್ಳಕೆರೆ ಗೊಲ್ಲರ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ…!!!

ಚಳ್ಳಕೆರೆ ಗೊಲ್ಲರ ನೌಕರರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ.
ಚಳ್ಳಕೆರೆ ತಾಲ್ಲೂಕಿನ ಗೊಲ್ಲ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಶೇಕಡ 85 ಕ್ಕಿಂತ ಹೆಚ್ಚು ಅಂಕ ಪಡೆದಂತಹ ಪ್ರತಿಭಾವಂತ ವಿದ್ಯಾರ್ಥಿ ಹಾಗೂ ಪದವಿ/ ಸ್ನಾತಕೋತರ ಪದವಿ ಪಡೆದಂತಹ ಶೇಕಡ, 75 ರಷ್ಟು ಅಂಕ ಪಡೆದಂತಹ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಪುರಸ್ಕಾರ ನೀಡಿ ಸನ್ಮಾನಿಸಿ ಗೌರವಿಸಲಾಗುವುದು .ಪ್ರತಿಭಾವಂತ ವಿದ್ಯಾರ್ಥಿಗಳು ಈ ಕೆಳಗೆಕಾಣಿಸಿದ ಅವಧಿ ಒಳಗಾಗಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ. ಇದೇ ತಿಂಗಳು 20 -09-2022 ರ ದಿನಾಂಕ ದೊಳಗಾಗಿ ಚಳ್ಳಕೆರೆ ನಗರದ ತ್ಯಾಗರಾಜನಗರದಲ್ಲಿರುವ ಶ್ರೀ ಕೃಷ್ಣ ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಸಲ್ಲಿಸಲು ಮನವಿ ಮಾಡಲಾಗಿದೆ. ಆಸಕ್ತ ವಿದ್ಯಾರ್ಥಿಗಳ ಅಂಕಪಟ್ಟಿ, ಜಾತಿ ಪ್ರಮಾಣ ಪತ್ರ ಹಾಗೂ 1. ಭಾವಚಿತ್ರವನ್ನು ಹಾಗೂ ದೂರವಾಣಿ ಸಂಖ್ಯೆಯನ್ನು ಕಡ್ಡಾಯವಾಗಿ ನೀಡುವಂತೆ ಗೊಲ್ಲ ನೌಕರರ ಸಂಘದ ಕಾರ್ಯದರ್ಶಿ ಎಸ್. ನಾಗರಾಜ್ ಅವರು ಮನವಿ ಮಾಡಿದ್ದಾರೆ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಅಕ್ಟೋಬರ್ ಮೊದಲನೇ ವಾರದಲ್ಲಿ ಶ್ರೀ ಕೃಷ್ಣ ವಿದ್ಯಾರ್ಥಿ ನಿಲಯದಲ್ಲಿ ಹಮ್ಮಿಕೊಳ್ಳಲಾಗಿದ್ದು ದಿನಾಂಕವನ್ನುಬರುವ ದಿನಗಳಲ್ಲಿ ದೂರವಾಣಿಮೂಲಕ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ ಗೆ ಸಂಪರ್ಕಿಸಲು ಕೊರಿದೆ.9481162864
9902129433
9481040047…

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;