;

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ…!!!

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ…..

ಹರಪನಹಳ್ಳಿ: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 05 ಅಂಗನವಾಡಿ ಕಾರ್ಯಕರ್ತೆಯರು ಮತ್ತು 13 ಸಹಾಯಕಿಯರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಹರಪನಹಳ್ಳಿಯ ಶಿಶು ಯೋಜನಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

ಆಸಕ್ತ ಅರ್ಹ ಮಹಿಳಾ ಅಭ್ಯರ್ಥಿಗಳು ಅ.06ರೊಳಗಾಗಿ ಆನ್‌ಲೈನ್ ವೆಬ್‌ಸೈಟ್ www.anganwadirecruit.kar.nic.in ಮೂಲಕ ಅರ್ಜಿಯನ್ನು ಸಲ್ಲಿಸಿ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಹರಪನಹಳ್ಳಿ ಇವರನ್ನು ಸಂಪರ್ಕಿಸಬಹುದು..

ವರದಿ.ಪ್ರತಾಪ್, ಸಿ, ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;