ಇಂದು ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಲ್ಯಾಣ ಕರ್ನಾಟಕ ದಿನಾಚರಣೆ…!!!

ಇಂದು ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಲ್ಯಾಣ ಕರ್ನಾಟಕ ದಿನಾಚರಣೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕಲ್ಯಾಣ ಕರ್ನಾಟಕ ಉಸ್ತವ ದಿನಾಚರಣೆಯನ್ನು ಧ್ವಜ ಆರಿಸುವುದರ ಮುಖಾಂತರ ಆಚರಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾರು ಮಹಾಂತೇಶ ಯ್ಯ. ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಶ್ರೀಮತಿ ನೇತ್ರಮ್ಮ ಜಿ ಓಬಣ್ಣ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರಾದ ಶ್ರೀಮತಿ ತಿಪ್ಪಮ್ಮ ಗೊಂಚಿಗರ್ ನಾಗರಾಜ್ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಈ ಶರಣೆಶ್. ಹಾಗೂ ಗ್ರಾಮ ಪಂಚಾಯತಿ ಎಲ್ಲಾ ಸರ್ವ ಸದಸ್ಯರುಗಳು ಊರಿನ ಮುಖಂಡರು ಯುವಕರು ಸಮಾಜ ಸೇವಕರು ಪಂಚಾಯಿತಿ ಸಿಬ್ಬಂದಿಗಳು ಲೈಬ್ರರಿ ಮುಖ್ಯಸ್ಥರು ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend