ಚಳ್ಳಕೆರೆಯಲ್ಲಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರಿಗೆ ಸನ್ಮಾನ.
ಚಿತ್ರದುರ್ಗ ಜಿಲ್ಲಾ ಚಳ್ಳಕೆರೆ ತಾಲೂಕಿಗೆ ನೂತನವಾಗಿ ಆಯ್ಕೆಯಾದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಇತರೆ ಹಿಂದುಳಿದ ವರ್ಗಗಳ ವಿಭಾಗದ ನೂತನವಾಗಿ ಆಯ್ಕೆಯಾದ ರಾಜ್ಯ ಅಧ್ಯಕ್ಷರಾದ ಶ್ರೀ ಮಧು ಬಂಗಾರಪ್ಪ ರವರನ್ನು ಇತರೆ ಹಿಂದುಳಿದ ವರ್ಗಗಳ ವಿಭಾಗದ ಸಂಘಟನೆ ಕಾರ್ಯದರ್ಶಿಯಾದ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಲೋಕಿಕೆರೆ ಗ್ರಾಮದ ಲಕ್ಕಜ್ಜಿ ಮಲ್ಲಿಕಾರ್ಜುನ್ ರವರು ಅದ್ದೂರಿಯಾಗಿ ಸನ್ಮಾನ ಮಾಡಿದರು ಇದೇ ಸಂದರ್ಭದಲ್ಲಿ ನಿರಂಜನ್ ಅಂಜಿನಪ್ಪ ವೀರೇಶ್ ಮಂಜುನಾಥ್ ಲೋಕೇಶ್ ದಾದಾ ಹಾಗೂ ಚಳ್ಳಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರುಗಳು ಯುವಕರು ಈ ಸನ್ಮಾನದಲ್ಲಿ ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
