ಕೂಷ್ಮಾಂಡಾ
ಸುರಾಸಂಪೂರ್ಣಕಲಶಂ ರುಧಿರಾಪ್ಲುತಮೇವ ಚ |
ದಧಾನಾ ಹಸ್ತಪದ್ಮಾಭ್ಯಾಂ ಕೂಷ್ಮಾಂಡಾ ಶುಭದಾಸ್ತು ಮೇ ||
🌼🔱 ನವರಾತ್ರಿಯ ನಾಲ್ಕನೇ ದಿನದ ಶುಭಾಚರಣೆಯ ಶುಭಕಾಮನೆಗಳು 🌼💥
🔱🌼 ಕೂಷ್ಮಾಂಡಾ 🌼🔱
ಸುರಾಸಂಪೂರ್ಣಕಲಶಂ ರುಧಿರಾಪ್ಲುತಮೇವ ಚ |
ದಧಾನಾ ಹಸ್ತಪದ್ಮಾಭ್ಯಾಂ ಕೂಷ್ಮಾಂಡಾ ಶುಭದಾಸ್ತು ಮೇ ||
ಕೂಷ್ಮಾಂಡ ದೇವಿ
ಚತುರ್ಥಿ ಅಥವಾ ನಾಲ್ಕನೇ ದಿನದಂದು ದೇವಿಯು ಕೂಷ್ಮಾಂಡಿನಿಯ ಅವತಾರವೆತ್ತುತ್ತಾಳೆ. ಕೂಷ್ಮಾಂಡಿನಿಯನ್ನು ಈ ಭೂಮಿಯ ಸೃಷ್ಟಿಕರ್ತೆ ಎಂದು ಹೇಳಲಾಗುತ್ತದೆ. ಎಂಟು ಭುಜಗಳಿರುವ ಕಾರಣ ಅಷ್ಟಭುಜಾದೇವಿ ಎಂದು ಕರೆಯಲಾಗುತ್ತದೆ.
ಸೃಷ್ಟಿಯ ಅಸ್ತಿತ್ವವೇ ಇಲ್ಲದಿರುವಾಗ ಎಲ್ಲೆಡೆ ಅಂಧಕಾರವೇ ಪಸರಿಸಿತ್ತು. ಆಗ ಇದೇ ದೇವಿಯು ತನ್ನ ‘ಈಶತ್’ ಹಾಸ್ಯದಿಂದ ಬ್ರಹ್ಮಾಂಡವನ್ನು ಸೃಷ್ಟಿಸುತ್ತಾಳೆ. ಆದ್ದರಿಂದ ಇವಳೇ ಸೃಷ್ಟಿಯ ಆದಿ- ಸ್ವರೂಪ ಶಕ್ತಿಯಾಗಿದ್ದಾಳೆ.
🌺🌺🌺🌺🌺🌺🌺🌺🌺🌺
🌼🔱 ತಾಯಿ ಸರ್ವರಿಗೂ ಸನ್ಮಂಗಲವನ್ನೇ ಅನುಗ್ರಹಿಸಲಿ 🔱🌼
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
