ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಜನ್ಮದಿನಾಚರಣೆಯ ಆಚರಿಸಲಾಯಿತು…!!!

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೇಕೋಟೆ ಕರ್ನಾಟಕ ಪಬ್ಲಿಕ್ ಶಾಲೆ ಪ್ರೌಢಶಾಲಾ ವಿಭಾಗದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ರವರ ಜನ್ಮದಿನಾಚರಣೆಯ ಆಚರಿಸಲಾಯಿತು.
ನಂತರ ಪ್ರೌಢಶಾಲಾ ಮುಖ್ಯ ಗುರುಗಳಾದ ಎಚ್ ಪಾಂಡುರಂಗ ಹಾಗೂ ಗುಡೆಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲಲಿತಮ್ಮ ಗೋವಿಂದಪ್ಪ ಅವರ ನೇತೃತ್ವದಲ್ಲಿ ಗಾಂಧಿ ತತ್ವಗಳನ್ನು ಪ್ರಮಾಣವಚನ ಬೋಧನೆ ಮಾಡಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಹಯಾದ್ ಭಾಷಾ ಗ್ರಾಮಪಂಚಾಯತಿಯ ಅಧ್ಯಕ್ಷರಾದ ಲಲಿತಮ್ಮ ಗೋವಿಂದಪ್ಪ, ಕರ್ನಾಟಕ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟದ ತಾಲೂಕ ಅಧ್ಯಕ್ಷ ಕೆ ಮುರುಳಿರಾಜ್, ಎನ್ ಕೃಷ್ಣ, ಮಂಜುನಾಥ್, ಉಪಾಧ್ಯಕ್ಷ ಎಳಕಲ ಬೋರಯ್ಯ, ಗಿರೀಶ್ ನಾಯಕ್, ಮಲ್ಲಯ್ಯ. ಮಹೇಶ್ವರಿ. ಮೀನಾಕ್ಷಮ್ಮ ಸುನಿತಾ. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಆಶಾ ಕಾರ್ಯಕರ್ತರು. ಶಾಲಾ ಸಿಬ್ಬಂದಿ ವರ್ಗದವರು ಗುರು ಮಾತೇಯರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಸಾರ್ವಜನಿಕರು ಸೇರಿದಂತೆ ಇತರರು ಉಪಸ್ಥಿತರಿದ್ದರು..

ವರದಿ.ವಿರೇಶ್. ಕೆ. ಎಸ್

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend