ನೆನೆಗುದಿಗೆ ಬಿದ್ದಿದ್ದ ರೇಣುಕಾ ಮಂದಿರವನ್ನು ನಿರ್ಮಿಸಿ ಕೊಡಲು ಮುಜರಾಯಿ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಕೆ…!!!

ರಾಯಬಾಗ ತಾಲೂಕಿನ ಬಿರಡಿ ಗ್ರಾಮದ ಮಾತಂಗಿ ರೇಣುಕಾ ಮಂದಿರದ ನಿರ್ಮಾಣ ಕಳೆದ ಸುಮಾರು ಆರು ವರ್ಷಗಳಿಂದ ನಿರ್ಮಾಣ ಕಾರ್ಯ ಸಂಪೂರ್ಣಗೊಂಡಿಲ್ಲ ಇದರ ವಿಷಯವಾಗಿ ಗ್ರಾಮದ ವತಿಯಿಂದ ಮಾನ್ಯ ಸಂಸದರಾದ ಅಣ್ಣಾಸಾಹೇಬ್ ಜೊಲ್ಲೆ ಹಾಗೂ ಮುಜರಾಯಿ ಇಲಾಖೆ ಸಚಿವರಾದ ಶ್ರೀಮತಿ ಶಶಿಕಲಾ ಅಣ್ಣಸಾಹೇಬ್ ಜೊಲ್ಲೆ ಅವರಿಗೆ ಮನವಿ ಸಲ್ಲಿಸಿದರು ಈ ಸಂದರ್ಭದಲ್ಲಿ ಗ್ರಾಮದ ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಹಾಲಿಂಗ ಮೈಶಾಳೆ, ರಘುನಾಥ್ ಮೈಶಾಳೆ, ರಾಮಚಂದ್ರ ಮೈಶಾಳೆ, ಭಾರತಿ ಮೈಶಾಳೆ ಹಾಗೂ ಇತರರು ಉಪಸ್ಥಿತರಿದ್ದರು.

ವರದಿ.ವಿನಾಯಕ ಮೈಶಾಳೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend