ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಟಧಿಕಾರಿಗಳ ಕಛೇರಿಯಲ್ಲಿ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಯವರ ಜಯಂತಿ ಆಚರಣೆ…!!!

ದಿನಾಂಕ : 02-10-2022 ರಂದು ವಿಜಯನಗರ ಜಿಲ್ಲೆಯ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಾಗೂ ಗಾಂಧಿ ಚೌಕ್ ನಲ್ಲಿ ಇರುವ ಮಹಾತ್ಮ ಗಾಂಧೀಜಿ ರವರ ಪುತ್ಥಳಿಗೆ ಪುಷ್ಪ ಮಾಲಾರ್ಪಣೆ ಮಾಡುವುದರ ಮೂಲಕ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಶ್ರೀ ಲಾಲ್ ಬಹಾದ್ದೂರ್ ಶಾಸ್ತ್ರಿ ರವರ ಜಯಂತಿಯನ್ನು ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್  ವರಿಷ್ಟಧಿಕಾರಿಗಳು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು,ತಹಶೀಲ್ದಾರರು,ನಗರ ಸಭೆಯ ಅಧ್ಯಕ್ಷರು ಮತ್ತು ಇತರೆ ಗಣ್ಯ ವ್ಯಕ್ತಿಗಳೊಂದಿಗೆ ಆಚರಿಸಲಾಯಿತು…

ವರದಿ. ಗಣೇಶ್. ಹೊಸಪೇಟೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend