ಅಂಬೇಡ್ಕರ್ ಪ್ರೀಮಿಯರ್ ಲೀಗ್ ಉದ್ಘಾಟನೆ…!!!

ಅಂಬೇಡ್ಕರ್ ಪ್ರೀಮಿಯರ್ ಲೀಗ್ ಉದ್ಘಾಟನೆ.

ಸಿಂಧನೂರು:ಅ.7.ನಗರದ ಸುಕಾಲಪೇಟೆಯ ಡಾ. ಬಿ.ಆರ್.ಅಂಬೇಡ್ಕರ್ ಕಾಲೋನಿಯಲ್ಲಿ ನಡೆದ ಅಂಬೇಡ್ಕರ್ ಸ್ನೇಹ ಬಳಗದ ವತಿಯಿಂದ ಅಂಬೇಡ್ಕರ್ ಪ್ರೀಮಿಯರ್ ಲೀಗ್ 2022 ಸೀಸನ್ 01 ಕ್ರೀಡಾ ಮನೋರಂಜನೆಯ ಕಾರ್ಯಕ್ರಮವನ್ನು ಕೆಪಿಸಿಸಿ ಮಾಜಿ ರಾಜ್ಯ ಕಾರ್ಯದರ್ಶಿ ಕೆ.ಕರಿಯಪ್ಪ ರವರು ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾವ್ ಅವರ ಫೋಟೋಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ಕ್ರೀಡಾ ಕಾರ್ಯಕ್ರಮ ಉದ್ಘಾಟನೆಗೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಹನುಮಂತಪ್ಪ ಪನ್ನೂರು, ಯಮನಪ್ಪ ಬಿ.ಎಸ್.ಎನ್.ಎಲ್, ಹುಸೇನಪ್ಪ ಪೂಜಾರಿ, ಯಮನಪ್ಪ ಗಿರಿಜಾಲಿ, ಹಸೇನಪ್ಪ ಸೂಲಂಗಿ,ಕಾಳಪ್ಪ ಮೇಸ್ತ್ರಿ ಹಾಗೂ ಮುಂತಾದವರು ಉಪಸ್ಥಿತರಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend