ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿ ನಾಡಕಚೇರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನಗಳನ್ನು ಸಲ್ಲಿಸಲಾಯಿತು.
ನಂತರ ಉಪ ತಹಸಿಲ್ದಾರ್ ಜಿ ಚಂದ್ರಮೋಹನ್ ಮಾತನಾಡಿ ಪರಮಪವಿತ್ರವಾದ ರಾಮಾಯಣದ ಮೂಲಕ ಜೀವನ ಮೌಲ್ಯಗಳನ್ನು ಜಗತ್ತಿಗೆ ತಿಳಿಸಿ ಆದಿಕವಿ ವಾಲ್ಮೀಕಿ ಮಹರ್ಷಿಗಳು ಎಂದು ಇದೇ ಸಂದರ್ಭದಲ್ಲಿ ಸ್ಮರಿಸಿದರು.

ಇದೇ ಸಂದರ್ಭದಲ್ಲಿ
ಗ್ರಾಮ ಲೆಕ್ಕಾಧಿಕಾರಿಗಳ ಎಚ್ಎಮ್ ಚನ್ನಬಸಯ್ಯ. ಶ್ರೀನಿವಾಸ ಕೊಂಡಿ. ಮುರುಗೇಶ್ ಕುಂಬಾರ್. ಹೊಸಳ್ಳಿ
ಗ್ರಾಮ ಪಂಚಾಯಿತಿ ಸದಸ್ಯರಾದ ಹೊನ್ನೂರಪ್ಪ. ಮುಖಂಡರಾದ ನಡುಮನೆ ತಿಪ್ಪೇಸ್ವಾಮಿ. ಸುರೇಶ್.ಫೋಟೋ ನಾಗರಾಜ್. ಕಟ್ಟಡ ಕಾರ್ಮಿಕ ಸಂಘದ ಉಪಾಧ್ಯಕ್ಷರಾದ ರಾಘವೇಂದ್ರ. ಸೇರಿದಂತೆ ಇತರರು ಸಾರ್ವಜನಿಕರು ಉಪಸ್ಥಿತರಿದ್ದರು..
ವರದಿ. ವಿರೇಶ್, ಕೆ, ಎಸ್, ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
