ಪೂಜಾರಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು…!!!

ಪೂಜಾರಹಳ್ಳಿ ಗ್ರಾಮ ಪಂಚಾಯತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹಳ್ಳಿ ಗ್ರಾಮ ಪೂಜಾರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರದಿಂದ ಹಬ್ಬದ ರೀತಿ ಆಚರಿಸಿದರು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾರು ಶ್ರೀ ನಾರಾಯಣಪ್ಪ ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿಲ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸರ್ವ ಸದಸ್ಯರುಗಳು ಮಾಜಿ ಗ್ರಾಮ ಪಂಚಾಯತಿ ಅಧ್ಯಕ್ಷರುಗಳು ಮಾಜಿ ಉಪಾಧ್ಯಕ್ಷರುಗಳು ಮಾಜಿ ಸರ್ವ ಗ್ರಾಮ ಪಂಚಾಯಿತಿ ಸದಸ್ಯರುಗಳು ಊರಿನ ಯುವಕರು ಮುಖಂಡರು ಗ್ರಾಮ ಪಂಚಾಯಿತಿ ಸಿಬ್ಬಂದಿಗಳು ಎಲ್ಲರೂ ಆಚರಣೆಯಲ್ಲಿ ಭಾಗಿ ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend