ಬಿಜೆಪಿ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ…!!!

ಬಿಜೆಪಿ ಕಛೇರಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಸಿಂಧನೂರು :ಅ.9.ನಗರದ ಗಂಗಾವತಿ ರಸ್ತೆಯಲ್ಲಿರುವ ಭಾರತೀಯ ಜನತಾ ಪಾರ್ಟಿ ಕಾರ್ಯಾಲಯದಲ್ಲಿ ಹಾಗೂ ವಾಲ್ಮೀಕಿ ವೃತ್ತದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಅಂಗವಾಗಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿಮಾಲಾರ್ಪಣೆ ಮಾಡಿದರು.

ಈ ಸಂಧರ್ಭದಲ್ಲಿ ತುಂಗಭದ್ರಾ ಕಾಡಾ ಅಧ್ಯಕ್ಷರಾದ ಕೊಲ್ಲಾ ಶೇಷಗಿರಿರಾವ್,ಪಿಎಲ್.ಡಿ.ಬ್ಯಾಂಕ್ ಅಧ್ಯಕ್ಷ ಎಂ. ದೊಡ್ಡ ಬಸವರಾಜ, ನಗರ ಯೋಜನೆ ಪ್ರಾಧಿಕಾರ ಅಧ್ಯಕ್ಷ ಮದ್ವರಾಜ ಆಚಾರ್ಯ, ಮಾಜಿ ನಗರ ಯೋಜನೆ ಪ್ರಾಧಿಕಾರ ಅಧ್ಯಕ್ಷ ಅಮರೇಗೌಡ ವಿರುಪಾಪುರು, ಅಮರೇಶ ರೈತನಗರಕ್ಯಾಂಪ್ ರಾಜ್ಯ ಯುವಮೋರ್ಚ ಕಾರ್ಯದರ್ಶಿ,ನಗರ ಮಂಡಲದ ಅಧ್ಯಕ್ಷರಾದ ನಿರುಪಾದೆಪ್ಪ ಜೋಳದರಾಶಿ, ಗ್ರಾಮೀಣ ಮಂಡಲದ ಅಧ್ಯಕ್ಷರಾದ ಹನುಮೇಶ ಸಾಲುಗುಂದಾ, ಸಿದ್ದು ಹೂಗಾರ, ಸಂಗಮೇಶ ದೇವರಗುಡಿ, ರಾಮನಗೌಡ, ತಿಮ್ಮಾರೆಡ್ಡಿ ಹುಡಾ,ವೆಂಕನಗೌಡ ಮಲ್ಕಾಪೂರ,ಶ್ರೀ ಮತಿ ಶೈಲಜಾ ಷಡಕ್ಷರಪ್ಪ,ಹಾಗೂ ಮಂಡಲ ಪ್ರಧಾನ ಕಾರ್ಯದರ್ಶಿಗಳು ಮೋರ್ಚಾಗಳ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಮತ್ತು ಭಾಗವಹಿಸಿದ್ದರು…

ವರದಿ. ದುಗ್ಗಪ್ಪ ಸಿಂಧನೂರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend