ನೂತನವಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸನ್ಮಾನ…!!!

ನೂತನವಾಗಿ ಆಯ್ಕೆಯಾದ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸನ್ಮಾನ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಲೋಕಿಕೆರೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಬಂಧುಗಳಿಂದ ನೂತನವಾಗಿ ಆಯ್ಕೆಯಾದ ಎಐಸಿಸಿ. ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ್ ಖರ್ಗೆ ರವರು ಆಯ್ಕೆಯಾಗಿತ್ತು ಆಯ್ಕೆಯಾದ ಅಧ್ಯಕ್ಷರಿಗೆ ಫೋಟೋ ಹಿಡಿದು ಕೇಕ್ ಕತ್ತರಿಸುವ ಮುಖಾಂತರ ಸಡಗರದಿಂದ ಶುಭಕೋರಿ ಪಟಾಕಿ ಹಚ್ಚುವುದರ ಮುಖಾಂತರ ಅಲ್ಲಿನ ಜನರಿಗೆ ಸಿಹಿ ಹಂಚಿದರು ಈ ಸಂದರ್ಭದಲ್ಲಿ ಕೆಪಿಸಿಸಿ. ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿಯಾದ ಶ್ರೀ ಲಕ್ಕಜ್ಜಿ ಮಲ್ಲಿಕಾರ್ಜುನ್ ರವರು ಎಐಸಿಸಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷರನ್ನು ಉದ್ದೇಶಿಸಿ ನೀವು ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ವಿಷಯ ನಮಗೆ ಸಂತೋಷವಾಗಿದೆ ಮತ್ತು ನಿಮ್ಮ ಅಧ್ಯಕ್ಷತೆಗೆ ಮತ ಚಲಾಯಿಸಿದ ಎಲ್ಲರಿಗೂ ಸ್ವಾಗತ ಈ ಸಂದರ್ಭದಲ್ಲಿ ಕೋರುತ್ತೇನೆ ಎಂದು ಮಾತನಾಡಿದರು ಈ ಸಂದರ್ಭದಲ್ಲಿ ಆಂಜನೇಯ ವೀರೇಶ್ ಶಿವು ನಾಗೇಶ್ ಗುಮ್ಮಣ್ಣ ಅಂಜಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರುಗಳು ಪಕ್ಷದ ಅಭಿಮಾನಿಗಳು ಊರಿನ ಮುಖಂಡರು ಸಮಾರಂಭ ಸಿದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend