ವಿಜಯನಗರ ನೂತನ ಜಿಲ್ಲಾಧ್ಯಕ್ಷರಾಗಿ ಗೆದ್ದಲಗಟ್ಟೆ ಎನ್ ಮಹೇಶ್…!!!

ವಿಜಯನಗರ ನೂತನ ಜಿಲ್ಲಾಧ್ಯಕ್ಷರಾಗಿ ಗೆದ್ದಲಗಟ್ಟೆ ಎನ್ ಮಹೇಶ್.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗೆದ್ದಲಗಟ್ಟೆ ಗ್ರಾಮದ ಎನ್ ಮಹೇಶ್ ರವರು ಕರ್ನಾಟಕ ರಾಜರತ್ನ ಡಾ ಪುನೀತ್ ರಾಜಕುಮಾರ್ ರವರ ವೇದಿಕೆಯ ರಾಜ್ಯಾಧ್ಯಕ್ಷರಾದ ಅರ್ಜುನ್ ನಾಯಕ್ ಹಾಗೂ ಸಾಮಾಜಿಕ ಜಾಲತಾಣದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಸಿ ಅರುಣ್ ಕುಮಾರ್ ರವರ ಅನುಮೋದನೆ ಮೇರೆಗೆ ಗೆದ್ದಲಗಟ್ಟೆ ಎನ್ ಮಹೇಶ್ ಅವರನ್ನು ಕರ್ನಾಟಕ ರಾಜರತ್ನ ಡಾ ಪುನೀತ್ ರಾಜಕುಮಾರ್ ಅಭಿಮಾನಿಗಳ ವೇದಿಕೆಗೆ ವಿಜಯನಗರ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಲಾಗಿದೆ..

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend