ಕಾರ್ಯಕರ್ತನ ಗೃಹಪ್ರವೇಶಕ್ಕೆ ಆಗಮಿಸಿದ. ಕಾಂಗ್ರೆಸ್ ನ ಕೆಲ ಮುಖಂಡರು…!!!

ಇಂದು ಗೃಹಪ್ರವೇಶ ಕಾರ್ಯಕ್ರಮಕ್ಕೆ ಜಿಎಸ್ ಮಂಜುನಾಥ್ ಆಗಮನ.ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ವಿಭಾಗದ ಸಾಮಾಜಿಕ ಜಾಲತಾಣದ ರಾಜ್ಯ ಸಂಯೋಜಕರಾದ ಸಿ ಅರುಣ್ ಕುಮಾರ್ ಅವರ ಮನೆ ಗೃಹಪ್ರವೇಶ ಕಾರ್ಯಕ್ರಮಕ್ಕೆ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷರಾದ ಜಿ ಎಸ್ ಮಂಜುನಾಥ್ ರವರು ಆಗಮಿಸಿ ಶುಭಕೋರಿದರು ಕೆಪಿಸಿಸಿ ಸದಸ್ಯರಾದ ಲೋಕೇಶ್ ವಿ ನಾಯಕ ಈ ಸಂದರ್ಭದಲ್ಲಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ. ವಿಜಯನಗರ ಜಿಲ್ಲಾ ಉಸ್ತುವಾರಿಯಾದ ಶ್ರೀ. ಸಂದೀಪ್ ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್. ಸಿ. ಎ. ಕೂಡ್ಲಿಗಿ ಯೂಥ್ ಕಾಂಗ್ರೆಸ್ ಉಪಾಧ್ಯಕ್ಷರಾದ. ಶ್ರೀ. ಶಿವು ಯಾದವ್. ಗ್ರಾಮ ಪಂಚಾಯಿತಿ ಸದಸ್ಯರು ಮಹಾ ಒಕ್ಕೂಟದ ತಾಲೂಕು ಅಧ್ಯಕ್ಷರಾದ ಶ್ರೀ. ಮುರುಳಿ ರಾಜ್. ಕೆ. ಅಸಂಘಟಿತ ಕಾರ್ಮಿಕರ ವಿಭಾಗದ ವಿಜಯನಗರ ಜಿಲ್ಲಾ ಕಾರ್ಯದರ್ಶಿಯಾದ ಶ್ರೀ. ಮಂಜುನಾಥ್. ಕಟಮಲ್ಲಿ ಕೊಟ್ರೇಶ್ ಈ ಸಂದರ್ಭದಲ್ಲಿ ಶುಭಕೋರಿದರು.

ವರದಿ : ವಿರೇಶ್ ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend