ಗಂಡಬೊಮ್ಮನಹಳ್ಳಿ ಕೆರೆಗೆ ಬಾಗಿನ ಅರ್ಪಣೆ…!!!

ಗಂಡಬೊಮ್ಮನಹಳ್ಳಿ ಕೆರೆಗೆ ಬಾಗಿನ ಅರ್ಪಣೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಅತಿ ದೊಡ್ಡ ಕೆರೆಯಾದ ಗಂಡಬೊಮ್ಮನಹಳ್ಳಿ ಕೆರೆಯು ತುಂಬಿದ ಕೆರೆಗೆ.ಬಾಗಿನ ಅರ್ಪಣೆ ಮಾಡಲಾಯಿತು ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಸಂಡೂರು ಶಾಸಕರಾದ ಈ ತುಕಾರಾಂ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ 2018. ರ ಅಭ್ಯರ್ಥಿಯಾದ. ಶ್ರೀ ರಘು ಗುಜ್ಜಲ್ ಮತ್ತು ರಾಜ್ಯ ಮಹಿಳಾ ಕಾಂಗ್ರೆಸ್ಸಿನ.ಪ್ರಧಾನ ಕಾರ್ಯದರ್ಶಿ ನಾಗಮಣಿ ಜಿಂಕಲ್ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ನರಸಂಗಿರಿ ವೆಂಕಟೇಶ್ ಎಸ್. ಟಿ. ಸೆಲ್ ಜಿಲ್ಲಾಧ್ಯಕ್ಷರಾದ ಕಾವಲಿ ಶಿವಪ್ಪ ನಾಯಕ. ಕೂಡ್ಲಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗುರುಸಿದ್ದನಗೌಡ. ಹೊಸಹಳ್ಳಿ ಬ್ಲಾಕ್ ಕಾಂಗ್ರೆಸ್. ಅಧ್ಯಕ್ಷರಾದ. ಕೆ. ಜಿ. ಕುಮಾರ ಗೌಡ. ಜುಮ್ಮೊಬನಹಳ್ಳಿ ಜಿ ಓಬಣ್ಣ. ಯುವ ಕಾಂಗ್ರೆಸ್ ಕೂಡ್ಲಿಗಿ ತಾಲೂಕು ಅಧ್ಯಕ್ಷರಾದ ಕೊಟ್ರೇಶ್. ಯುವ ಕಾಂಗ್ರೆಸ್ ತಾಲೂಕು ಉಪಾಧ್ಯಕ್ಷರಾದ ಶಿವು ಯಾದವ್. ಹಾಗೂ ಇನ್ನು ಇಲ್ಲ ಕೂಡ್ಲಿಗಿ ತಾಲೂಕಿನ ಕಾಂಗ್ರೆಸ್ ಕಾರ್ಯಕರ್ತರ ಊರಿನ ಜನರು ಮುಖಂಡರು ಯುವಕರ ಇದ್ದರು.:

ವರದಿ : ಸಿ ಅರುಣ್ ಕುಮಾರ್ ಜುಮ್ಮೊಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend