ಐತಿಹಾಸಿಕ 5 ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪ್ರಯುಕ್ತ “ರಾಜ್ಯ ಮಟ್ಟದ ಜಾತ್ರಾ ಪೂರ್ವಭಾವಿ ಸಭೆ ಮತ್ತು ಅಭಿನಂದನಾ ಸಮಾರಂಭ” ಆಯೋಜಿಸಲಾಗಿದೆ…!!!

ಐತಿಹಾಸಿಕ 5 ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪ್ರಯುಕ್ತ “ರಾಜ್ಯ ಮಟ್ಟದ ಜಾತ್ರಾ ಪೂರ್ವಭಾವಿ ಸಭೆ ಮತ್ತು ಅಭಿನಂದನಾ ಸಮಾರಂಭ” ಆಯೋಜಿಸಲಾಗಿದೆ.

ದಿನಾಂಕ:02/10/2022 ಬುಧವಾರ, ಸಮಯ ಬೆಳಿಗ್ಗೆ: 10:30 ಗಂಟೆಗೆ : ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠ ರಾಜನಹಳ್ಳಿ ಯಲ್ಲಿ. ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಐತಿಹಾಸಿಕ 5 ನೇ ವರ್ಷದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪ್ರಯುಕ್ತ “ರಾಜ್ಯ ಮಟ್ಟದ ಜಾತ್ರಾ ಪೂರ್ವಭಾವಿ ಸಭೆ ಮತ್ತು ಅಭಿನಂದನಾ ಸಮಾರಂಭ” ಆಯೋಜಿಸಲಾಗಿದೆ.ಈ ಮಹತ್ವದ ಸಭೆಗೆ ಕರ್ನಾಟಕ ರಾಜ್ಯ ಸ್ವಾಭಿಮಾನಿ ಎಸ್.ಸಿ -ಎಸ್.ಟಿ. ಕ್ರಿಯಾ ಸಮಿತಿ. ಬೆಂಗಳೂರು ಹಾಗೂ ಹಾಲಿ ಮತ್ತು ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಹಾಗೂ ಶ್ರೀಮಠದ ಧರ್ಮದರ್ಶಿಗಳು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಸೌಕರರ ಸಂಘದ ಅಧ್ಯಕ್ಷರು, ಮಹಿಳಾ ಘಟಕ, ರಾಜ್ಯ ಸಂಘಟನೆಯ ಎಲ್ಲಾ ಅಧ್ಯಕ್ಷರು ಹಾಗೂ ಪದಾಧಿ ಕಾರಿಗಳು, ಜಾತ್ರಾ ಸಮಿತಿಯ ಎಲ್ಲಾ ಅಧ್ಯಕ್ಷರು ಹಾಗೂ ವಿಎಸ್ ಎಸ್ ಎಸ್ ಪದಾಧಿಕಾರಿಗಳು, ತಪ್ಪದೇ ಸಭೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ಸೂಚನೆ ನೀಡಬೇಕಾಗಿ ಕೋರಿದೆ..

ವರದಿ. ಪ್ರತಾಪ್. ಸಿ. ಹರಪನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend