ಪೂಜಾರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ…!!!

ಪೂಜಾರಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ. ಇಂದು ಕನ್ನಡ ರಾಜ್ಯೋತ್ಸವವನ್ನು ಧ್ವಜ ಹಾರಿಸುವುದರ ಮುಖಾಂತರ ಫೋಟೋ ಇಟ್ಟು. ಹಾರ ಹಾಕಿ. ಪುಷ್ಪ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯ ನಾರಾಯಣಪ್ಪ ರವರು ಕನ್ನಡ ರಾಜ್ಯೋತ್ಸವದ ಬಗ್ಗೆ ಒಂದೆರಡು ಎಲ್ಲಾದರೂ ಇರು ಎಂತಾದರು ಇರು. ಎಂದೆಂದಿಗೂ ನೀ ಕನ್ನಡ ಮರೆಯದಿದು ಎಂದು ಮಾತನಾಡಿ ಅಲ್ಲಿನ ಜನರಿಗೆ ಸಿಬ್ಬಂದಿಗಳಿಗೆ ಸಿಹಿ ಹಂಚಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶಿಲ್ಪ. ಬಸಪ್ಪ. ಹಾಗೂ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಸರ್ವ ಸದಸ್ಯರುಗಳು ಮಾಜಿ ಅಧ್ಯಕ್ಷರುಗಳು ಮಾಜಿ ಉಪಾಧ್ಯಕ್ಷರುಗಳು ಮಾಜಿ ಸರ್ವ ಸದಸ್ಯರುಗಳು. ಸಮಾಜ ಸೇವಕರು ಊರಿನ ಮುಖಂಡರುಗಳು ಪಂಚಾಯಿತಿ ಸಿಬ್ಬಂದಿಗಳು ಇದ್ದರು.

ವರದಿ: ಸಿ ಅರುಣ್ ಕುಮಾರ್ ಜುಮ್ಮೊಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend