ಹಾರಕಬಾವಿ ಗ್ರಾಮ ಪಂಚಾಯಿತಿಯಲ್ಲಿ ವಿಜ್ರಂಭಣೆಯಿಂದ ಆಚರಿಸಿದ ಕನ್ನಡ ರಾಜ್ಯೋತ್ಸವ…!!!

ಹಾರಕಬಾವಿ ಗ್ರಾಮ ಪಂಚಾಯಿತಿಯಲ್ಲಿ ವಿಜ್ರಂಭಣೆಯಿಂದ ಆಚರಿಸಿದ ಕನ್ನಡ ರಾಜ್ಯೋತ್ಸವ. ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹಾರಕಬಾವಿ ಗ್ರಾಮ ಪಂಚಾಯಿತಿಯಲ್ಲಿ ವಿಜೃಂಭಣೆಯಿಂದ ಫೋಟೋ ಇಟ್ಟು ಧ್ವಜ ಹಾರಿಸಿ ವಿಜೃಂಭಣೆಯಿಂದ ಆಚರಿಸಿದ ಕನ್ನಡ ರಾಜ್ಯೋತ್ಸವ ಈ ಸಂದರ್ಭದಲ್ಲಿ ಹಲ್ಲಿನ ಜನರಿಗೆ ಸಿಹಿ ಅಂಚಿ ಕಾರ್ಯಕ್ರಮವನ್ನು ಯಶಸ್ವಿ ಗಳಿಸಿದರು. ಈ ವೇಳೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ. ವೀರಣ್ಣ. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ. ಶ್ರೀಮತಿ. ಎಚ್. ಬಿ. ಮೂಗಮ್ಮ ಉಪಾಧ್ಯಕ್ಷರಾದ ಡಿ ಶೇಖರಪ್ಪ. ಹಾಗೂ ಗ್ರಾಮ ಪಂಚಾಯಿತಿ ಎಲ್ಲಾ ಸರ್ವ ಸದಸ್ಯರುಗಳು ಮತ್ತು ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಸರ್ವ ಸದಸ್ಯರುಗಳು ಪಂಚಾಯಿತಿ ಸಿಬ್ಬಂದಿಗಳು ಅಂಗನವಾಡಿ ಕಾರ್ಯಕರ್ತರು ಮತ್ತು ಆಶಾ ಕಾರ್ಯಕರ್ತರು ಊರಿನ ಮುಖಂಡರು ಗಣ್ಯರು ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೊಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend