ಬಡೆಲಡಕು ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ಆಯ್ಕೆಯಾದ ಉಪಾಧ್ಯಕ್ಷ.
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಾಮ ಪಂಚಾಯತಿಯಲ್ಲಿ ನೂತನವಾಗಿ ಉಪಾಧ್ಯಕ್ಷರನ್ನಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಎಲ್ಲಾ ಸದಸ್ಯರುಗಳ ಮೇರೆಗೆ ಗಂಗಮ್ಮನವರನ್ನು ನೇಮಿಸಲಾಯಿತು ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷರು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ಹಾಗೂ ಎಲ್ಲಾ ಸರ್ವ ಸದಸ್ಯರುಗಳು ಮತ್ತು ನೂತನವಾಗಿ ಆಯ್ಕೆಯಾದ ಉಪಾಧ್ಯಕ್ಷರ ಅಭಿಮಾನಿಗಳು ಊರಿನ ಜನರು ಯುವಕರು ಮಾಜಿ ಅಧ್ಯಕ್ಷರುಗಳು ಮಾಜಿ ಉಪಾಧ್ಯಕ್ಷರುಗಳು ಮಾಜಿ ಸದಸ್ಯರುಗಳು ಇನ್ನು ಅನೇಕ ಮುಖಂಡರುಗಳು ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೊಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
