;

ಡಾ// ಪುನೀತ್ ರಾಜ್ ಕುಮಾರ್ ರವರ ಪುಣ್ಯ ಸ್ಮರಣೆ ಅಂಗವಾಗಿ ಉಚಿತ ನೇತ್ರಾ ತಪಾಸಣೆ…!!!

ಇಂದು ಹಿರಿಯೂರು ನಗರದ ನೆಹರು ಮೈದಾನದಲ್ಲಿ ಮಾಜಿ ಸಚಿವರಾದ ಡಿ.ಸುಧಾಕರ್ ರವರು ಕರ್ನಾಟಕ ರತ್ನ ಡಾ// ಪುನೀತ್ ರಾಜ್ ಕುಮಾರ್ ರವರ ಪುಣ್ಯ ಸ್ಮರಣೆ ಅಂಗವಾಗಿ ಮಾಜಿ ಸಚಿವರಾದ ಡಿ.ಸುಧಾಕರ್ ಅಭಿಮಾನಿ ಬಳಗ ಹಾಗೂ ದೃಷ್ಟಿ ಕಣ್ಣಿನ ಆಸ್ಪತ್ರೆ ಚಿತ್ರದುರ್ಗ ಇವರ ಸಂಯಕ್ತ ಆಶ್ರಯದಲ್ಲಿ ಉಚಿತ ನೇತ್ರಾ ತಪಾಸಣೆ ಶಿಬಿರವನ್ನು ಉದ್ಘಾಟನೆ ಮಾಡಿ ಉಚಿತವಾಗಿ ಕನ್ನಡಕಗಳನ್ನು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಹಿರಿಯೂರು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ಜೆ.ರಮೇಶ್, ನಗರಸಭಾ ಅಧ್ಯಕ್ಷರಾದ ಶಿವರಂಜಿನಿ, ಸಂಘಟಕರಾದ ಟಿ.ಬಿ.ಸರ್ಕಲ್ ಪ್ರದೀಪ್ & ಸ್ನೇಹಿತರು, ಕೆ.ಪಿ.ಸಿ.ಸಿ ಸದಸ್ಯರಾದ ಕಂದಿಕೆರೆ ಸುರೇಶ್ ಬಾಬು, ಪ್ರಭು ಯಾದವ್, ಎಸ್.ಸಿ.ಘಟಕ ಅಧ್ಯಕ್ಷರಾದ ಜಿ.ಎಲ್.ಮೂರ್ತಿ, ಟ್ಯಾಂಕರ್ ರಷೀದ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಕಲ್ಲಹಟ್ಟಿ ಹರೀಶ್, ಕಾನೂನು ವಿಭಾಗದ ಅಧ್ಯಕ್ಷರುಗಳಾದ ಸಿ.ಶಿವಕುಮಾರ್ ದೊಡ್ಡಘಟ್ಟ, ಮೋಹನ್ ಕೃಷ್ಣ ವಕೀಲರು, ಕಾರ್ಮಿಕ ಘಟಕ ಅಧ್ಯಕ್ಷರಾದ ವಿ.ಶಿವಕುಮಾರ್ ವಿ.ಕೆ.ಗುಡ್ಡ ಮಹಲಿಂಗಪ್ಪ, ಬ್ಯಾಡರಹಳ್ಳಿ ಮಂಜುನಾಥ್, ಪ್ರಶಾಂತ್ ಜೆ.ಜಿ.ಹಳ್ಳಿ, ಇನ್ನೂ ಹಲವಾರು ಮುಖಂಡರು ಉಪಸ್ಥಿತರಿದ್ದರು..

ವರದಿ. ಶಶಿಕುಮಾರ್ ಚಳ್ಳಕೆರೆ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;