ಕರ್ನಾಟಕ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟ
ನ್ಯಾ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರಕ್ಕೆ ಶಿಪಾರಸ್ಸು ಮಾಡುವಂತೆ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಮಾದಿಗರ ಬೃಹತ್ ಬೈಕ್ ಜಾಥಾ ಮತ್ತು ಬೆಳಗಾವಿ ಸುವರ್ಣ ಸೌಧದ ಎದುರು ಧರಣಿ ಸತ್ಯಾಗ್ರಹ ಐತಿಹಾಸಿಕ ಹೋರಾಟಕ್ಕೆ ಮುನ್ನುಡಿಯನ್ನು ಬರೆಯ ಹೊರಟ ಮಾದಿಗರು ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ನಗರದ ಪ್ರವಾಸಿ ಮಂದಿರದಲ್ಲಿ ಸಮುದಾಯದ ಮುಖಂಡರ ಸಭೆಯನ್ನು ಕರೆಯಲಾಗಿತ್ತು. ಈ ನಮ್ಮ ಹೋರಾಟಕ್ಕೆ ಗೋಕಾಕ ತಾಲೂಕಿನಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಪದಾಧಿಕಾರಿಗಳು ಕಾರ್ಯಾಧ್ಯಕ್ಷರಾದ ಶ್ರೀ ಚಂದ್ರಕಾಂತ ಕಾದ್ರೋಳ್ಳಿ ಶ್ರೀ ರಾಜೆಂದ್ರ ಐಹೊಳೆ ಶ್ರೀ ರಮೇಶ ಮಾದರ ಶ್ರೀ ಎಸ್ ಆರ್ ರಂಗನಾಥ ಶ್ರೀ ಅಜಿತ ಮಾದರ ಶ್ರೀ ಬಸವರಾಜ ಕಾಡಾಪೂರ ಶ್ರೀಮತಿ ಸುನೀತಾ ಐಹೊಳೆ ಹಾಗೂ ಇನ್ನಿತರರು ಈ ಸಭೆಯಲ್ಲಿ ಉಪಸ್ಥಿತರಿದ್ದರು.
ಪ್ರಕಟಣೆ ಕರ್ನಾಟಕ ರಾಜ್ಯ ಮಾದಿಗ ಸಂಘಟನೆಗಳ ಒಕ್ಕೂಟ.

ವರದಿ. ಮಹಾಲಿಂಗ ಗಗ್ಗರಿ ಬೆಳಗಾವಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
