;

ಜುಮ್ಮೊಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕನಕ ಜಯಂತಿ…!!!

ಜುಮ್ಮೊಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಕನಕ ಜಯಂತಿ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಜುಮ್ಮೊಬನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಶ್ರೀ ಕನಕ ಜಯಂತಿ ಹಾಗೂ ಒನಕೆ ಓಬವ್ವ ಜಯಂತಿಯನ್ನು ಸರಳವಾಗಿ ಪುಷ್ಪ ಮಾಲೆ ಹಾಕುವುದರ ಮುಖಾಂತರ ಆಚರಣೆ ಮಾಡಿದರು ಈ ಜಯಂತಿಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಾದ ಶ್ರೀಮತಿ. ದುರ್ಗಮ್ಮ ದುರ್ಗಪ್ಪ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಸಂಯೋಜಕರಾದ ಸಿ ಅರುಣ್ ಕುಮಾರ್ ಮತ್ತು ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ಜಿಲ್ಲಾ ಕಾರ್ಯದರ್ಶಿಯಾದ ಲೋಕಿಕೆರೆ ಮಂಜುನಾಥ್ ಪಂಚಾಯಿತಿ ಸಿಬ್ಬಂದಿಗಳಾದ ಓಂಕಾರಿ ಬೋರಣ್ಣ ನೀರ್ ಗಂಟೆ ಜಗದೀಶ್ ಪಾಪಕ್ಕ ಈ ಒಂದು ಜಯಂತಿಯಲ್ಲಿ ಇದ್ದರು.

ವರದಿ : ಸಿ ಅರುಣ್ ಕುಮಾರ್ ಜುಮ್ಮೊಬನಹಳ್ಳಿ ಕೂಡ್ಲಿಗಿ ತಾಲೂಕು ವರದಿಗಾರರು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;