ಮದಲಗಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಭೇಟಿ
ಹೊಸಪೇಟೆ(ವಿಜಯನಗರ), ವಿಜಯನಗರ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಹಡಗಲಿ ತಾಲೂಕಿನ ಮದಲಗಟ್ಟಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಗುರುವಾರ ಭೇಟಿ ನೀಡಿದರು.
ವಸತಿ ಶಾಲೆಯ ಮೂಲ ಸೌಕರ್ಯಗಳು ಸೇರಿದಂತೆ ವಿದ್ಯಾರ್ಥಿಗಳು ಸೇವಿಸುತ್ತಿದ್ದ ಆಹಾರವನ್ನು ಪರಿಶೀಲಿಸಿದರು. ನಂತರ ವಿದ್ಯಾರ್ಥಿಗಳೊಡನೆ ವಸತಿ ಶಾಲೆಯ ಸೌಲಭ್ಯಗಳ ಕುರಿತು ವಿಚಾರಿಸಿದರು..

ವರದಿ. ಅಜಯ್ ಛಲವಾದಿ ಹೂವಿನಹಡಗಲಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
