ಗುಡೆಕೋಟೆ ಪೊಲೀಸ್ ಠಾಣೆ ಹಾಗೂ ಕಾನಹೊಸಳ್ಳಿ ಪೊಲೀಸ್ ಠಾಣೆಗೆ ನೂತನ 2 ಬೊಲೆರೋ ವಾಹನ…!!!

ಇಂದು ಕೂಡ್ಲಿಗಿ ಪ್ರವಾಸಿ ಮಂದಿರ ಆವರಣದಲ್ಲಿ ಕೂಡ್ಲಿಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬರುವ ಗುಡೆಕೋಟೆ ಪೊಲೀಸ್ ಠಾಣೆ ಹಾಗೂ ಕಾನಹೊಸಳ್ಳಿ ಪೊಲೀಸ್ ಠಾಣೆಗೆ ನೂತನ 2 ಬೊಲೆರೋ ವಾಹನಕ್ಕೆ ಸಾರ್ವಜನಿಕರ ಉಪಯೋಗಕ್ಕಾಗಿ ಲೋಕಾರ್ಪಣೆ ಗೊಳಿಸಲಾಯಿತು.

ಶಾಸಕರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆ ಅಡಿಯಲ್ಲಿ ತಲಾ ₹9 ಲಕ್ಷದಂತೆ ಎರಡು ವಾಹನಗಳಿಗೆ ಒಟ್ಟು 18 ಲಕ್ಷ ರು ವೆಚ್ಚವಾಗಿದೆ

ಈ ಹಿಂದೆ ಇದ್ದ ಹಳೆ ವಾಹನಗಳು ಸಾರ್ವಜನಿಕ ಸೇವೆಗೆ ಅನಾನಕೂಲ,ಸಂಪೂರ್ಣ ಶಿಥಿಲ ವ್ಯವಸ್ಥೆ ಹಾಗೂ ತುಕ್ಕು ಹಿಡಿದಿರುವುದರಿಂದ ನನ್ನ ಗಮನಕ್ಕೆ ಸರ್ವಜನಿಕರು ತಿಳಿಸಿದ್ದರು

ನಾನು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ ಎಂಬ ಹೆಗ್ಗಳಿಕೆ ನನಗಿದೆ

ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಬಿಜೆಪಿ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಮೊದಲಾದವರಿದ್ದರು..

ವರದಿ. ವಿರೇಶ್,ಕೆ, ಎಸ್, ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend