ಹನುಮ ಮಾಲಧಾರಿಗಳಿಂದ ಬೃಹತ್ ಪಲ್ಲಕ್ಕಿ ಉತ್ಸವ ಮೆರವಣಿಗೆ…!!!

ಹನುಮ ಮಾಲಧಾರಿಗಳಿಂದ ಬೃಹತ್ ಪಲ್ಲಕ್ಕಿ ಉತ್ಸವ ಮೆರವಣಿಗೆ

ಕೂಡ್ಲಿಗಿ ಪಟ್ಟಣದ ಹನುಮ ಮಾಲಧಾರಿಗಳಿಂದ ಶ್ರೀ ಕೊತ್ತಲ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಶ್ರೀ ವಜ್ರಮುಷ್ಟಿ ಹನುಮಾನ್ ದೇವಸ್ಥಾನದ ವರೆಗೂ ಸೋಮವಾರ ಶ್ರೀ ವಜ್ರಮುಷ್ಟಿ ಹನುಮಾನ್ ಮೂರ್ತಿಯನ್ನು ಬೃಹತ್ ಪಲ್ಲಕ್ಕಿ ಉತ್ಸವ
ಮೆರವಣಿಗೆ ಮೂಲಕ ಮುಖ್ಯ ರಸ್ತೆಯಲ್ಲಿ ಹನುಮ ಮಾಲಧಾರಿಗಳಿಂದ ಹನುಮನ ಜಪ ಮಾಡುತ್ತಾ ಕೊತ್ತಲ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಶ್ರೀ ವಜ್ರಮುಷ್ಟಿ ಹನುಮಾನ್ ದೇವಸ್ಥಾನದ ವರೆಗೂ ಅದ್ದೂರಿಯಾಗಿ ಮೆರವಣಿಗೆ ನೆರವೇರಿಸಿದರು. ಇದೇ ವೇಳೆ ವಿವಿಧ ವಾದ್ಯ ಮೇಳಗಳೊಂದಿಗೆ ನಂದಿಕೋಲು ಕುಣಿತದಿಂದ ಬೃಹತ್ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ನೆರವೇರಿಸಿದರು. ಕೂಡ್ಲಿಗಿ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿತ್ತು, ಸಕಲ ಭಕ್ತಾದಿಗಳಿಗೆ ಅನ್ನಪ್ರಸಾದ ಸಂತರ್ಪಣೆ ಕಾರ್ಯ ಏರ್ಪಡಿಸಲಾಗಿತ್ತು. ಈ ಉತ್ಸವದಲ್ಲಿ ನೂರಕ್ಕೂ ಹೆಚ್ಚು ಹನುಮ ಮಾಲಧಾರಿಗಳು ಪಾಲ್ಗೊಂಡು ಬೃಹತ್ ಪಲ್ಲಕಿ ಉತ್ಸವ ಅದ್ದೂರಿಯಾಗಿ ಆಚರಿಸಿದರು…

ವರದಿ. ವಿರೇಶ್. ಕೆ. ಎಸ್. ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend