ವಿಜೃಂಭಣೆಯಿಂದ ಜರುಗಿದ ಸೊನ್ನಮರಡಿ ಶ್ರೀ ವೀರಭದ್ರೇಶ್ವರ ಸ್ವಾಮಿ ಕಾರ್ತಿಕೋತ್ಸವ …!!!

ಶ್ರೀ ವೀರಭದ್ರೇಶ್ವರ ಸ್ವಾಮಿ ಕಾರ್ತಿಕೋತ್ಸವ ಸೊನ್ನಮರಡಿ

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹುಲಿಕೆರೆ ಹೊರವಲಯದಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಮಂಗಳವಾರ ಸಂಜೆ ಜರಗಿತು.
ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಕ್ತರು ದೇವಸ್ಥಾನದ ದೀಪಗಳಿಗೆ ಎಣ್ಣೆ .ಬತ್ತಿ .ಹಾಕಿ ದೀಪ ಹಚ್ಚಿ ಭಕ್ತಿ ಸಮರ್ಪಿಸಿದರು.
ಶ್ರೀ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಗೋಪುರಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಲಾಗಿದೆ.
ದೇವಸ್ಥಾನದ ಎಣ್ಣೆ ಬತ್ತಿ ದೀಪಗಳು ಕಂಗೊಳಿಸುತ್ತಿದ್ದವು. ಕಾರ್ತಿಕೋತ್ಸವದಲ್ಲಿ ಗ್ರಾಮಸ್ಥರು ಸೇರಿ ಸುತ್ತಮುತ್ತಲ ಗ್ರಾಮಸ್ಥರು ಸಹ ಇದ್ದರು ದೀಪಹಚ್ಚಿ ಭಕ್ತಿ ಸಮರ್ಪಿಸಿದರು…

ವರದಿ ವಿರೇಶ್. ಕೆ. ಎಸ್. ಕಾನಹೊಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend