ನಮ್ಮ ಕ್ಲಿನಿಕ್’ಗೆ ಮೇಯರ್ ಎಂ.ರಾಜೇಶ್ವರಿ ಅವರಿಂದ ಚಾಲನೆ…!!!

‘ನಮ್ಮ ಕ್ಲಿನಿಕ್’ಗೆ ಮೇಯರ್ ಎಂ.ರಾಜೇಶ್ವರಿ ಅವರಿಂದ ಚಾಲನೆ
ಬಳ್ಳಾರಿ,: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಮ್ಮ ಕ್ಲಿನಿಕ್‍ನ್ನು ಅಲ್ಲಿಪುರದ ವಿನಾಯಕ ನಗರದಲ್ಲಿ ಮಹಾಪೌರರಾದ ಎಂ.ರಾಜೇಶ್ವರಿ ಅವರು ಬುಧವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಮ್ಮ ಕ್ಲಿನಿಕ್‍ನಲ್ಲಿ ದೊರಕುವ ಸೇವೆಗಳನ್ನು ಪ್ರತಿಯೊಬ್ಬರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

 


ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಜಾನಕಮ್ಮ, ಉಮಾಪತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಚ್.ಎಲ್ ಜನಾರ್ಧನ್, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ.ಆರ್.ಅನೀಲ ಕುಮಾರ, ತಾಲೂಕ ಆರೋಗ್ಯಾಧಿಕಾರಿ ಡಾ.ಮೋಹನ್ ಕುಮಾರಿ, ವೈದ್ಯಾಧಿಕಾರಿ ಡಾ.ರವಿಚಂದ್ರ ವರ್ಮಾ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ವಿಹೆಚ್‍ಎಸ್‍ಸಿ ಕನ್ಸಲ್ಟಂಟ್ ರಾಘವೇಂದ್ರ ಮತ್ತು ಮುಖಂಡರು ಹಾಗೂ ನಮ್ಮ ಕ್ಲಿನಿಕ್ ಸಿಬ್ಬಂದಿಯವರು ಉಪಸ್ಥಿತರಿದ್ದರು.

ವರದಿ. ಉಮೇಶ್, ಎಚ್, ಬಳ್ಳಾರಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend