;

ಅಂಕ ಸಮುದ್ರ ಗ್ರಾಮದಲ್ಲಿ ನಡೆದಾಡುವ ದೇವರು ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ. ನಾಲ್ಕನೇ ಪುಣ್ಯ ಸ್ಮರಣೆ…!!!

ವಿಜಯನಗರ ಜಿಲ್ಲಾ ಹಗರಿಬೊಮ್ಮನಹಳ್ಳಿ ತಾಲೂಕು ಅಂಕ ಸಮುದ್ರ ಗ್ರಾಮದಲ್ಲಿ ನಡೆದಾಡುವ ದೇವರು ಡಾ. ಶ್ರೀ ಶ್ರೀ ಶಿವಕುಮಾರ ಸ್ವಾಮಿಗಳ. ನಾಲ್ಕನೇ ಪುಣ್ಯ ಸ್ಮರಣೆ ಅಂಗವಾಗಿ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಮಠ ದ ಹಳೆಯ ವಿದ್ಯಾರ್ಥಿಗಳು ಹಾಗೂ ಅಂಕಸಂಮುದ್ರ ಗ್ರಾಮದ ದೈವಸ್ಥರು. ಹಾಗೂ ಮಠದ ಹಳೆಯ ವಿದ್ಯಾರ್ಥಿಗಳು ಹಮ್ಮಿಕೊಂಡಿದ್ದ ಅನ್ನದಾಸಹ ಕರ್ಯಕ್ರಮಕ್ಕೆ ಸುತ್ತಮುತ್ತಲಿನ ಹಳ್ಳಿಯ ಭಕ್ತರ ದಂಡು ಹರಿದು ಬಂದಿದ್ದು ವಿಶೇಷವಾಗಿತ್ತು. ಡಾಕ್ಟರ್ ಶ್ರೀ ಶ್ರೀ ಶಿವಕುಮಾರ್ ಸ್ವಾಮಿಗಳ ಗುಣಗಾನ ಮಾಡುತ್ತಾ ಅವರ ಮಾಡಿದ ವಿದ್ಯಾದಾನ ಅನ್ನ ದಾಸೋಹ ಸಮಾಜ ಸೇವಯ ಬಗ್ಗೆ ಮಾತನಾಡುತ್ತಿರುವುದು ಕೇಳಿಬಂದಿದ್ದು. ಊರಿನ ದೇವಸ್ಥಾನ ಒಬ್ಬರು ಮಾತನಾಡಿ . ಸರಿಸುಮಾರು ಹದಿನೈದು ನೂರು ರಿದ್ ಎರಡು ಸಾವಿರ ಭಕ್ತರು ಪ್ರಸಾದವನ್ನು ಸ್ವೀಕರಿಸಿದ್ದಾರೆ ಎಂದು ಮಾಹಿತಿ ತಿಳಿಸಿಕೊಟ್ಟರು. ಶ್ರೀ ಮಠದ ಹಳೆ ವಿದ್ಯಾರ್ಥಿಗಳು ಹಾಗೂ ಅಕ್ಕ ಸಮುದ್ರ ಗ್ರಾಮದ ದೈವಸ್ಥರು ಹಾಗೂ ಯುವಕರು ಉಪಸ್ಥಿತಿಯಲ್ಲಿದ್ದರು…

ವರದಿ. ಧನಂಜಯ್ ಹಗರಿಬೊಮ್ಮನಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;