ಸಿದ್ದಾಪುರ ಮುರಾರ್ಜಿ ಶಾಲೆಯಲ್ಲಿ ವಿಜೃಂಭಣೆಯಿಂದ ಆಚರಿಸಿದ ಗಣರಾಜ್ಯೋತ್ಸವ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಗುಡೆಕೋಟೆ ಸಿದ್ದಾಪುರ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ. ವಿತರಣೆಯಿಂದ ಆಚರಿಸಿದ 74ನೇ ಗಣರಾಜ್ಯೋತ್ಸವ ದಿನ.

ಪ್ರಾಂಶುಪಾಲರಾದ ಶಿವಕುಮಾರ್ ಅವರು ಧ್ವಜ ಆರಿಸಿ ವಿದ್ಯಾರ್ಥಿಗಳ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ನಿಲಯ ಪಾಲಕರಾದ ಮಧು ಕುಮಾರ್ ಮಾತನಾಡಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಮಹಾತ್ಮ ಗಾಂಧೀಜಿ ಜವಾಹರ್ ಲಾಲ್ ನೆಹರು ಸುಭಾಷ್ ಚಂದ್ರ ಬೋಸ್. ಸಂಗೊಳ್ಳಿ ರಾಯಣ್ಣ ಇನ್ನೂ ಅನೇಕ ಮಹಾನ್ ವ್ಯಕ್ತಿಗಳು ನಮ್ಮ ದೇಶಕ್ಕೆ ಸ್ವತಂತ್ರ ಹಾಗೂ ಸಂವಿಧಾನವನ್ನು ನಮ್ಮ ಕೈಯಲ್ಲಿಟ್ಟಿದ್ದಾರೆ. ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ವಿದ್ಯಾರ್ಥಿಗಳಿಂದ ಸಂಗೀತ ಮತ್ತು ನಾಟಕ ಡ್ಯಾನ್ಸ್ ಕಾರ್ಯಕ್ರಮಗಳನ್ನು ಸಂಭ್ರಮಿಸಿದರು.
ಈ ಗಣರಾಜ್ಯೋತ್ಸವದಲ್ಲಿ. ಶಾಲೆಯ ಶಿಕ್ಷಕರುಗಳಾದ ಪ್ರವೀಣ್ ಕುಮಾರ್. ರವಿ ಪ್ರಕಾಶ್ ನಾಯ್ಕ್. ತಿಪ್ಪೇರುದ್ರಪ್ಪ. ಪ್ರಕಾಶ್. ದಿಲೀಪ್ ಕುಮಾರ್. ಮಾರಯ್ಯ. ನವೀನ್ ಕುಮಾರ್. ಸ್ಟಾಪ್ ನರ್ಸ್ ಸುಜಾತಾ ಹಾಗೂ ಬೋಧಕೇತರ ಸಿಬ್ಬಂದಿಗಳು ಭಾಗವಹಿಸಿದ್ದರು..

ವರದಿ : ಸಿ ಅರುಣ್ ಕುಮಾರ್ ಜುಮ್ಮೋಬನಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
