;

ಭಾರತೀಯ ಜನತಾ ಪಾರ್ಟಿ, ವಿಜಯನಗರ ಜಿಲ್ಲೆ, ಕೂಡ್ಲಿಗಿ ಮಂಡಲ, ಪಾರ್ಟಿಯ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ…!!!

ಭಾರತೀಯ ಜನತಾ ಪಾರ್ಟಿ, ವಿಜಯನಗರ ಜಿಲ್ಲೆ, ಕೂಡ್ಲಿಗಿ ಮಂಡಲ, ಪಾರ್ಟಿಯ ವತಿಯಿಂದ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆಯ ಮುಂದುವರಿದ ಭಾಗವಾಗಿ ಇಂದು ಕೂಡ್ಲಿಗಿ ಪಟ್ಟಣ ವ್ಯಾಪ್ತಿಯಲ್ಲಿ ಬರುವ 8ನೇ ವಾರ್ಡ್ ನಲ್ಲಿ ಮನೆ ಬಾಗಿಲಿಗೆ ಸ್ಟಿಕರ್ ಅನ್ನು ಅಂಟಿಸುವುದು, ಕರಪತ್ರಗಳನ್ನು ಹಂಚುವುದು,ಸದಸ್ಯತ್ವ ನೊಂದಣಿಯನ್ನು ಮಾಡುವುದು, ಹಾಗೂ ಕೇಂದ್ರ, ರಾಜ್ಯ ಸರ್ಕಾರದ ಸಾಧನೆಗಳನ್ನು ಒಳಗೊಂಡ ಕರಪತ್ರಗಳನ್ನು ಮನೆಮನೆಗೂ ಕಾರ್ಯಕರ್ತರಿಗೂ ಹಂಚಲಾಯಿತು.

ಈ ಸಂದರ್ಭದಲ್ಲಿ ಕೂಡ್ಲಿಗಿ ಪಟ್ಟಣ ಪಂಚಾಯಿತಿಯ ಸದಸ್ಯರಾದ ಕೆಎಚ್ಎಂ ಸಚಿನ್ ಕುಮಾರ್, ನಗರ ಘಟಕದ ಅಧ್ಯಕ್ಷ ಗುನ್ನಳ್ಳಿ ನಾರಾಯಣ,ನಗರ ಘಟಕದ ಪ್ರಧಾನ ಕಾರ್ಯದರ್ಶಿ ವಾಗೀಶ ಮೂರ್ತಿ, ಕ್ಷೇತ್ರದ ವಿಸ್ತಾರಕರಾದ ಕಿರಣ್, ಸವಿತಾ ಸಮಾಜದ ಮುಖಂಡರಾದ ನಾಗರಾಜ್ ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದರು…

ವರದಿ. ವಿರೇಶ್. ಕಾನಹೋಸಹಳ್ಳಿ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;