ಜಿಲ್ಲಾ ಕಾರ್ಮಿಕ ಅಧಿಕಾರಿಯಾಗಿ ಸುಧಾ ಗರಗ ಅಧಿಕಾರ ಸ್ವೀಕಾರ
ಕೊಪ್ಪಳ : ಕೊಪ್ಪಳ ಜಿಲ್ಲಾ ಕಾರ್ಮಿಕ ಅಧಿಕಾರಿಯಾಗಿ ಸುಧಾ ಸಿ ಗರಗ ಅವರು ಇತ್ತೀಚೆಗೆ ಅಧಿಕಾರ ಸ್ವೀಕರಿಸಿದರು.
ಜಿಲ್ಲಾ ಕಾರ್ಮಿಕ ಅಧಿಕಾರಿಯಾಗಿದ್ದ ವೀಣಾ ಮಾಸ್ತಿ ಅವರು ಕಾರವಾರ ಜಿಲ್ಲೆಗೆ ವರ್ಗಾವಣೆಗೊಂಡಿರುವ ಪ್ರಯುಕ್ತ ಸುಧಾ ಸಿ.ಗರಗ ಅವರು ಕೊಪ್ಪಳ ಜಿಲ್ಲೆಯ ನೂತನ ಕಾರ್ಮಿಕ ಅಧಿಕಾರಿಯಾಗಿ ಫೆಬ್ರವರಿ 03 ರಂದು ಕರ್ತವ್ಯಕ್ಕೆ ಹಾಜರಾಗಿರುತ್ತಾರೆ. ಇವರು ಈ ಹಿಂದೆ ಗದಗ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ಜಿಲ್ಲಾ ಕಾರ್ಮಿಕ ಇಲಾಖೆಯ ಕಚೇರಿಯ ಪ್ರಕಟಣೆ ತಿಳಿಸಿದೆ…

ವರದಿ. ಸಂಗೀತ ಪಾಟೀಲ್. ಕೊಪ್ಪಳ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
