;

ಸರ್ಕಾರದ ವಿವಿಧ ಯೋಜನೆಗಳ ಕುರಿತು ಜಾನಪದ ಸಂಗೀತ ಜಾಗೃತಿ ಕಾರ್ಯಕ್ರಮ…!!!

ಸರ್ಕಾರದ ವಿವಿಧ ಯೋಜನೆಗಳ ಕುರಿತು ಜಾನಪದ ಸಂಗೀತ ಜಾಗೃತಿ ಕಾರ್ಯಕ್ರಮ
ಬಳ್ಳಾರಿ,: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಹೊಸ ಯರಗುಡಿ ಅಕ್ಷಯ ಕಲಾ ಟ್ರಸ್ಟ್ ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಸಂಡೂರು ತಾಲೂಕಿನ ತೋರಣಗಲ್ಲು ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸರ್ಕಾರದ ವಿವಿಧ ಯೋಜನೆಗಳ ಕುರಿತು ಜಾನಪದ ಸಂಗೀತದ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು.


ಎಂ.ಮಲ್ಲಿಕಾರ್ಜುನ್ ಹಾಗೂ ಹಿರಿಯ ರಂಗಭೂಮಿ ಕಲಾವಿದರಾದ ಸರ್ವ ಮಂಗಳಮ್ಮ, ಚಿಗುರು ಕಲಾ ತಂಡದ ಅಧ್ಯಕ್ಷರಾದ ಹುಲುಗಪ್ಪ ಎಸ್.ಎಂ, ಹೊಸ ಯರಿಗುಡಿಯ ಅಕ್ಷಯ ಕಲಾಟ್ರಸ್ಟ್‍ನ ಅಧ್ಯಕ್ಷರಾದ ಎಚ್.ಜಿ.ಸುಂಕಪ್ಪ, ಜಯ ಸುಧಾ ದಸ್ತಗಿರಿ ಇವರುಗಳು ಕಾರ್ಯಕ್ರಮ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಪಂಚಾಯಿತಿಯ ಸದಸ್ಯರು ಕಾರ್ಯದರ್ಶಿಗಳು ಮತ್ತು ಶಾಲೆಯ ಮುಖ್ಯ ಗುರುಗಳು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ವರದಿ. ವಿರೇಶ್, ಎಚ್, ಸಿರಿಗುಪ್ಪ

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;