;

ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ (ಎಸ್.ಸಿ) ಮೀಸಲು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿ ಧೀನಾ ಮಂಜುನಾಥ್…!!!

2023 ರ ಮುಂಬರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ಆಕಾಂಕ್ಷಿ ಏಕೈಕ ಮಹಿಳೆ ಬಳ್ಳಾರಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರು ಧೀನಾ ಮಂಜುನಾಥ್ ಅವರು ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ (ಎಸ್.ಸಿ) ಮೀಸಲು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿ ಅವರು ಇಂದು ಶ್ರೀ ಕ್ಷೇತ್ರ ಕೊಟ್ಟೂರು ಗುರುಬಸವೇಶ್ವರ ದೇವಸ್ಥಾನಕ್ಕೆ ಬಿಜೆಪಿ ಟಿಕೆಟ್ ನೀಡಬೇಕೆಂದು.

ಹಗರಿ ಬೊಮ್ಮನಹಳ್ಳಿ ಕ್ಷೇತ್ರದ ಸುತ್ತಮುತ್ತಲಿನ ಹಳ್ಳಿಗಳ ಬಿಜೆಪಿ ಮಹಿಳಾ ಸಾವಿರಾರು ಕಾರ್ಯಕರ್ತರು ಶ್ರೀ ಗುರುಕೊಟ್ಟೂರೇಶ್ವರ ಸ್ವಾಮಿಗೆ 101 ತೆಂಗಿನ ಕಾಯಿ ಒಡೆಯುವ ಮೂಲಕ ಧೀನಾ ಮಂಜುನಾಥ್ ಅವರಿಗೆ ಟಿಕೆಟ್ ಸಿಗಲಿ ಎಂದು ಹರಕೆ ತೀರಿಸಿದರು. ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ನೂರಾರು ಬಿಜೆಪಿ ಕಾರ್ಯಕರ್ತರು ಹಾಜರಿದ್ದರು…

ವರದಿ. ಬಸಪ್ಪ ಬಣವಿಕಲ್ಲು

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

 

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030

Leave a Reply

Your email address will not be published. Required fields are marked *

Send this to a friend
;