ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ
ಹೊಸಹಳ್ಳಿ ಬ್ಲಾಕ್ ಅಧ್ಯಕ್ಷರಾಗಿ ನೇಮಕ
ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹೊಸಹಳ್ಳಿಯ ಯುವ ಮುಖಂಡ ಭರತ್ ಭೂಷಣ್ ಎಂ
ಅವರನ್ನು
ರಾಷ್ಟ್ರೀಯ ವಿಧ್ಯಾರ್ಥಿ ಒಕ್ಕೂಟದ ಹೊಸಹಳ್ಳಿ ಬ್ಲಾಕ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಆದೇಶ ಹೊರಡಿಸಿರುವ ಜಿಲ್ಲಾಧ್ಯಕ್ಷ ಜಿ. ತಿಪ್ಪೇಸ್ವಾಮಿ ಗಚ್ಚಿನಮನೆ ಅವರು ಪಕ್ಷ ಸದೃಢಗೊಳಿಸಲು ಸಂಘಟನೆ ಕೈ ಗೊಳ್ಳಲು ಸೂಚಿಸಿದ್ದಾರೆ…

ವರದಿ. ವಿರೇಶ್. ಕೆ, ಎಸ್, ಕಾನಹೋಸಹಳ್ಳಿ
ಸುದ್ದಿ ಹಾಗೂ ಜಾಹಿರಾತಿಗಾಗಿ ಸಂಪರ್ಕಿಸಿ :-9972422030
